ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

Published : Jun 14, 2020, 01:09 PM ISTUpdated : Jun 14, 2020, 01:11 PM IST

ಕೊರೋನಾ ಲಕ್ಷಣ ಇಲ್ಲದಿದ್ದರೂ ಪೊಲೀಸ್‌ ಪೇದೆಗೆ ಅಂಟಿದ ಕೊರೋನಾ| ವಿಜಯಪುರ ಜಲನಗರದ ಪೊಲೀಸ್‌ ಠಾಣೆಯ ಪೇದೆಗೆ ಕೋವಿಡ್‌ ದೃಢ| ಠಾಣೆಯಲ್ಲಿದ್ದ ಎಲ್ಲ ಪೊಲೀಸರಿಗೂ ಸ್ವ್ಯಾಬ್‌ ಟೆಸ್ಟ್‌| 

ವಿಜಯಪುರ(ಜೂ.14):  ಕೊರೋನಾ ಲಕ್ಷಣಗಳು ಇಲ್ಲದಿದ್ದರೂ ಪೊಲೀಸ್‌ ಪೇದೆಗೆ ಮಾಹಾಮಾರಿ ಕೊರೋನಾ ವೈರಸ್‌ ತಗುಲಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಹೀಗಾಗಿ ಪೊಲೀಸ್‌ ಠಾಣೆಯನ್ನ ಕಲ್ಯಾಣ ಮಂಟಪಕ್ಕೆ ಶಿಫ್ಟ್‌ ಮಾಡಲಾಗಿದೆ. ಠಾಣೆಯಲ್ಲಿದ್ದ ಎಲ್ಲ ಪೊಲೀಸರಿಗೂ ಸ್ವ್ಯಾಬ್‌ ಟೆಸ್ಟ್‌ ಮಾಡಿಸಲಾಗಿದೆ. 

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಈ ಮೂಲಕ ವಿಜಯಪುರ ಜಿಲ್ಲೆಯ ಪೊಲೀಸರಿಗೆ ಕೊರೋನಾ ವೈರಸ್‌ ಶಾಕ್‌ ಕೊಟ್ಟಿದೆ. ಸೋಂಕಿತ ಪೇದೆ ನಗರದ ಜಲನಗರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!