ದೇಶಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!

ದೇಶಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!

Published : May 05, 2020, 12:34 PM IST

ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

ವಿಜಯಪುರ (ಮೇ. 05): ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?