ಬೀಳುವ ಸ್ಥಿತಿಯಲ್ಲಿದೆ ಮನೆ ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ

ಬೀಳುವ ಸ್ಥಿತಿಯಲ್ಲಿದೆ ಮನೆ ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ

Published : Oct 16, 2020, 02:38 PM ISTUpdated : Oct 16, 2020, 03:29 PM IST

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದೆ. ಆದರೆ ಅದರಿಂದಾಗಿರುವ ಅನಾಹುತ ಒಂದೆರಡಲ್ಲ. ವಿಜಯಪುರಲ್ಲಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಿಂಗಳ ಹಸುಗೂಸಿನ ಜೊತೆ ಬಾಣಂತಿ ಭೀಮಾ ನದಿ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದಿದ್ದಾರೆ.  
 

ಬೆಂಗಳೂರು (ಅ. 16): ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದೆ. ಆದರೆ ಅದರಿಂದಾಗಿರುವ ಅನಾಹುತ ಒಂದೆರಡಲ್ಲ. ವಿಜಯಪುರಲ್ಲಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಿಂಗಳ ಹಸುಗೂಸಿನ ಜೊತೆ ಬಾಣಂತಿ ಭೀಮಾ ನದಿ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದಿದ್ದಾರೆ.  

ಅವರ ಮನೆ ಬೀಳುವ ಸ್ಥಿತಿಯಲ್ಲಿದೆ. ನೀರು ಮನೆಗೆ ನುಗ್ಗಿದೆ. ಹಾವು, ಚೇಳುಗಳು ಬರುತ್ತಿವೆ. ಇಷ್ಟೆಲ್ಲಾ ಅವಾಂತರ ಆಗುತ್ತಿದ್ದರೂ ಗೋಳು ಕೇಳುವವರೇ ಇಲ್ಲ. ಒಂದು ಕಡೆ ಪ್ರವಾಹ ಭೀತಿ. ಇನ್ನೊಂದು ಕಡೆ ಮನೆ ಬೀಳುವ ಸ್ಥಿತಿ. ಪ್ರತಿವರ್ಷ ಇದೇ ಗೋಳಾಗಿದೆ. ಸರ್ಕಾರ ಸೈಟ್‌ ಕೂಡಾ ಕೊಡುತ್ತಿಲ್ಲ' ಎಂದು ಬಾಣಂತಿ ಗೀತಾ ಕಣ್ಣೀರಿಟ್ಟಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!