Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Published : Feb 26, 2022, 12:35 PM IST

*  ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ 
*  ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಶುರು
*  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ 

ವಿಜಯಪುರ(ಫೆ.26):  ನಿನ್ನೆಯಷ್ಟೇ ವಿಜಯಪುರದ ಸ್ನೇಹ ಎಂಬ ಯುವತಿ ಉಕ್ರೇನ್‌ನಿಂದ ಭಾರತಕ್ಕೆ ವಾಪಸ್‌ ಆಗಿದ್ದಾರೆ. ಇಂದು(ಶನಿವಾರ) ಸ್ನೇಹ ಅವರು ಭಾರತಕ್ಕೆ ಹೇಗೆ ವಾಪಸ್‌ ಬಂದರು, ಅವರು ಎದುರಿದ ಸಂಕಷ್ಟಗಳ ಬಗ್ಗೆ ವಿವರವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಂಚಿಕೊಂಡಿದ್ದಾರೆ. ಈಗಾಗಲೇ ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ ಕಾರ್ಯ ಶುರುವಾಗಿದೆ. ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಆರಂಭವಾಗಿದೆ. ರೊಮೇನಿಯಾಗೆ ಎರಡು ವಿಮಾನಗಳನ್ನ ಕಳುಹಿಸಿದೆ ಭಾರತ.  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ ನೀಡಿದ್ದಾರೆ. 

Russia -Ukraine Crisis: ಉಕ್ರೇನ್ ಮೇಲಿನ ದಾಳಿಯ ಹಿಂದಿರೋ ಅಸಲಿ ಕಾರಣ ಏನು.?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more