Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Published : Mar 06, 2022, 12:13 PM IST

*  ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ 
*  ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿದ ಭಾಗ್ಯಶ್ರೀ 
*  ಅಳಿವಿನಂಚಿನಲ್ಲಿರುವ ಸಸ್ಯಗಳ ಬಗ್ಗೆ ಸಂಶೋಧನೆ 
 

ಲಕ್ನೋ(ಮಾ.06): ವಿಜಯಪುರದ ಐಶ್ವರ್ಯ ನಗರದ ನಿವಾಸಿ ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅಕ್ಕ 7ನೇ ತರಗತಿಯಲ್ಲಿ  ಓದುತ್ತಿರುವ ಭಾಗ್ಯಶ್ರೀ ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ವಂಡರ್‌ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಭಾಜನರಾಗಿದ್ದಾರೆ. ತಮ್ಮ 6ನೇ ತರಗತಿಯಲ್ಲಿ  ಓದುತ್ತಿರುವ ರೇವಣ್ಣ ಸಸಾಲಪನ್ನಿ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ಡೈಮಂಡ್‌ ಬುಕ್ ಆಫ್‌ ರೆಕಾರ್ಡ್ಸ್‌ ಪಡೆದು ಹೆಮ್ಮೆಯ ಮಕ್ಕಳಾಗಿದ್ದಾರೆ. ಈ ಎರಡೂ ಸಸ್ಯಗಳು ಅಳಿವಿನಂಚಿನಲ್ಲಿವೆ. ಈ ಎರಡೂ ಸಸ್ಯಗಳು ಔಷಧಿ ಗುಣಗಳನ್ನು ಹೊಂದಿದ್ದು ರೋಗ ಉಪಶಮನ ಮಾಡುತ್ತವೆ. 

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more