ವಿಜಯಪುರ ಕೈ ನಾಯಕಿ ಶವ ಪತ್ತೆ: ಅನೈತಿಕ ಸಂಬಂಧದ ಶಂಕೆ

ವಿಜಯಪುರ ಕೈ ನಾಯಕಿ ಶವ ಪತ್ತೆ: ಅನೈತಿಕ ಸಂಬಂಧದ ಶಂಕೆ

Published : May 17, 2019, 04:49 PM ISTUpdated : May 17, 2019, 05:01 PM IST

MIM ಮುಖಂಡನ ಕಾರಿನಲ್ಲಿ ತೆರಳಿದ್ದ ವಿಜಯಪುರ JDS ಮಾಜಿ ಜಿಲ್ಲಾಧ್ಯಕ್ಷೆ ಶವವಾಗಿ ಪತ್ತೆ| ರೇಷ್ಮಾ ಪಡೇಕನೂರ ಶವ ವಿಜಯಪುರದ  ಕೋಲ್ಹಾರ ಸೇತುವೆ ಬಳಿ ಪತ್ತೆ. 

ಇತ್ತೀಚೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೊರೆದು ಕಾಂಗ್ರೆಸ್ ಸೇರಿದ್ದ ನಾಯಕಿಯ  ಶವ ವಿಜಯಪುರದ  ಕೋಲ್ಹಾರ ಸೇತುವೆ ಬಳಿ ಪತ್ತೆಯಾಗಿದೆ. ಕೋಲ್ಹಾರ ಸೇತುವೆ ಬಳಿ ನಿನ್ನೆ ರಾತ್ರಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.  ಮಹಾರಾಷ್ಟ್ರದ ಎಂಐಎಂ ಮುಖಂಡನೋರ್ವನೊಂದಿಗೆ ಕಾರಿನಲ್ಲಿ ತೆರಳಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಇದೊಂದು ಅನೈತಿಕ ಸಂಬಂಧದ ಕೊಲೆ ಎಂದು ಹೇಳಲಾಗುತ್ತಿದೆ. ಯಾರು ಈಕೆ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!