ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

Published : Dec 22, 2020, 02:18 PM ISTUpdated : Dec 22, 2020, 02:54 PM IST

ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಗ್ರಾಮಸ್ಥರು| ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದ ಘಟನೆ| ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ| 

ಧಾರವಾಡ(ಡಿ.22): ಇಂದು ರಾಜ್ಯದಲ್ಲಿ ಮೊದಲನೇ ಹಂತದ ಗ್ರಾಮ ಪಂಚಾಯತ್‌ ಚುನಾವಣೆಗೆ ಮತದಾನ ನಡೆಯುತ್ತಿದೆ. ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದಿದೆ. 

ಗ್ರಾ.ಪಂ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತನ ಮನೆಯಲ್ಲಿ 120 ಕುಕ್ಕರ್‌ ಪತ್ತೆ

ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ ಮಾಡಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಉತ್ಸಾಹದ ವಾತಾವರಣ ಕಂಡುಬಂದಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!