ಕೊಲೆ ಪ್ರಕರಣ: ನಾನು ನಿರ್ದೋಶಿಯಾಗಿ ಹೊರಗೆ ಬರ್ತೇನೆ, ವಿನಯ್‌ ಕುಲಕರ್ಣಿ

ಕೊಲೆ ಪ್ರಕರಣ: ನಾನು ನಿರ್ದೋಶಿಯಾಗಿ ಹೊರಗೆ ಬರ್ತೇನೆ, ವಿನಯ್‌ ಕುಲಕರ್ಣಿ

Published : Aug 21, 2021, 01:48 PM IST

*   ನಾನು ಈ ಕೇಸ್‌ನಿಂದ ಹೊರಬರುವ ಭರವಸೆ ಇದೆ
*   ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ 
*   ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ 

ಬೆಳಗಾವಿ(ಆ.21): ಸುಪ್ರೀಂಕೋರ್ಟ್‌ ನನಗೆ ಜಾಮೀನು ನೀಡಿದೆ ಹೀಗಾಗಿ ನಾನು ನ್ಯಾಯಾಲಯಕ್ಕೆ ಅಭಿನಂದನೆಗಳನ್ನ ತಿಳಿಸುತ್ತೇನೆ. ನಾನು ನಿರ್ದೋಶಿಯಾಗಿ ಹೊರಗೆ ಬರುತ್ತೇನೆ. ನಾನು ಈ ಕೇಸ್‌ನಿಂದ ಹೊರಬರುವ ಭರವಸೆ ಇದೆ. ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ ಎಂದು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್‌ ಕುಲಕರ್ಣಿ ತಿಳಿಸಿದ್ದಾರೆ.   

ಬೆಳಗಾವಿ: ಮಾಜಿ ಸಚಿವ ವಿನಯ್‌ ಕುಲಕರ್ಣಿ ರಿಲೀಸ್‌

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!