ಲಿವ್‌ ಇನ್‌ ರಿಲೇಶನ್‌ಶಿಪ್‌ನಿಂದ ಮಹಿಳೆಯರಿಗೆ ಕುತ್ತು: ಆಘಾತಕಾರಿ ಮಾಹಿತಿ ನೀಡಿದ ವಿಕ್ಟೋರಿಯಾ ವೈದ್ಯರು ?

ಲಿವ್‌ ಇನ್‌ ರಿಲೇಶನ್‌ಶಿಪ್‌ನಿಂದ ಮಹಿಳೆಯರಿಗೆ ಕುತ್ತು: ಆಘಾತಕಾರಿ ಮಾಹಿತಿ ನೀಡಿದ ವಿಕ್ಟೋರಿಯಾ ವೈದ್ಯರು ?

Published : Jul 11, 2023, 10:32 AM ISTUpdated : Jul 11, 2023, 12:26 PM IST

ಲಿವ್‌ ಇನ್‌ ರಿಲೇಶನ್‌ಶಿಪ್‌ನಿಂದ ದೌರ್ಜನ್ಯಗಳು ಹೆಚ್ಚಳವಾಗುತ್ತಿವೆ ಎಂಬ ಆಘಾತಕಾರಿ ಮಾಹಿತಿಯನ್ನು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ನೀಡಿದ್ದಾರೆ.
 

ಬೆಂಗಳೂರು: ಲಿವ್‌ ಇನ್‌ ರಿಲೇಶನ್‌ಶಿಪ್‌ನಿಂದ( live in relationship) ಕೌಟುಂಬಿಕ ದೌರ್ಜನ್ಯ (Domestic violence) ಹೆಚ್ಚಳವಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿಯೊಂದನ್ನು ವಿಕ್ಟೋರಿಯಾ ಆಸ್ಪತ್ರೆ( Victoria Hospital) ವೈದ್ಯರು ನೀಡಿದ್ದಾರೆ. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಹೆಚ್ಚಿನ ಮಹಿಳೆಯರಲ್ಲಿ ಸುಟ್ಟ ಗಾಯಕ್ಕೆ ಕೌಟುಂಬಿಕ ಹಿಂಸಾಚಾರವೇ ಕಾರಣವಾಗಿದೆ. ಹೆಚ್ಚಾಗಿ 20 ರಿಂದ 30 ವರ್ಷದೊಳಗಿನ ಮಹಿಳೆಯರು(Women) ದೌರ್ಜನಕ್ಕೆ ಗುರಿಯಾಗುತ್ತಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಹೀಗೆ ಬರುವ 708 ಮಹಿಳೆಯರಲ್ಲಿ 218 ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಾದ ಡಾ.ರಮೇಶ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್‌ ಮೇಲೆ ಶಾಕ್‌..!: ಆರಂಭದಲ್ಲಿ ಸಲ್ಲಿಸಿದ್ದ ಅರ್ಜಿಗಳಲ್ಲಿ ತಾಂತ್ರಿಕ ದೋಷ ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more