ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

Published : Feb 10, 2021, 01:35 PM ISTUpdated : Feb 10, 2021, 01:44 PM IST

ಹೈಮಾಸ್ಟ್‌ ಲೈಟ್‌ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳ ಮೀನಾಮೇಷ| ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ| ಹೊಸ ಲೈಟ್‌ ಅಳವಡಿಸಲು ಸಿದ್ಧತೆ| 

ಕೊಡಗು(ಫೆ.10): ಸಾರ್ವಜನಿಕರಿಗೆ ಉಪಯೋಗವಾಗಲಿ ಅಂತ ಜಿಲ್ಲೆಯ ವಿರಾಜಪೇಟೆ ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಹೈಮಾಸ್ಟ್‌ ಲೈಟ್‌ ಅಳವಡಿಸಲಾಗಿತ್ತು. ಆದರೆ, ಲಕ್ಷಾಂತರ ರೂ. ಖರ್ಚು ಮಾಡಿದ್ರೂ ಕೂಡ ಕಳೆದ ಕೆಲವು ದಿನಗಳಿಂದ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದರು. 

ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾಗಿದ್ದೇ ತಡ 10 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆ ಕೇವಲ 10 ದಿನದಲ್ಲೇ ಮುಕ್ತಿ ಸಿಕ್ಕಿದೆ. ಇದೀಗ ಈ ಜಾಗದಲ್ಲಿ ಹೊಸ ಲೈಟ್‌ ಅಳವಡಿಸಲು ಸಿದ್ಧತೆ ನಡೆಯುತ್ತಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?