Vokkaliga: ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ಪಟ್ಟು: ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಸಭೆ

Vokkaliga: ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ಪಟ್ಟು: ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಸಭೆ

Published : Dec 19, 2022, 11:19 AM IST

 ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ.  ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಭಾಗಿಯಾಗಿದ್ದರು.

ಒಕ್ಕಲಿಗ ಸಮುದಾಯದಿಂದ  ಮೀಸಲಾತಿ ಹೆಚ್ಚಳಕ್ಕೆ ತೀವ್ರ ಹೋರಾಟಕ್ಕೆ ಸಿದ್ಧತೆ ನಡೆದಿದೆ. ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ.  ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಭಾಗಿಯಾಗಿದ್ದು, ಕಾನೂನಾತ್ಮಕವಾಗಿ ಹೋರಾಟಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಶ್ರೀಗಳು ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರತಿಕ್ರಿಯೆಗೆ ಕಾಯುತ್ತಿದ್ದಾರೆ. ಬೇರೆ ಸಮುದಾಯದಂತೆ ನಾವು ಎಚ್ಚರಿಕೆ ಕೊಡುವುದಿಲ್ಲ. ಜನಸಂಖ್ಯೆ ಆಧಾರದಲ್ಲಿ ಶೇ.12ರಷ್ಟು ಮೀಸಲಾತಿ ಕೇಳಿದ್ದೇವೆ, ಶಾಂತ ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಸಭೆ ಬಳಿಕ ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.

Bengaluru: ಐಟಿ-ಬಿಟಿ ಉದ್ಯಮಿಗಳ ಜತೆ ಕೇಂದ್ರ ಸಚಿವ ಸಭೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more