KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

Published : Apr 09, 2021, 03:15 PM ISTUpdated : Apr 09, 2021, 03:23 PM IST

ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ| ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ| 

ಬೆಂಗಳೂರು(ಏ.09): ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು(ಶುಕ್ರವಾರ) ನಗರದ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಓಡಿಸೋಕೆ ಬಿಡೋದಿಲ್ಲ ಅಂತ ಖಾಸಗಿ ಬಸ್‌ ಸಿಬ್ಬಂದಿ ಪಟ್ಟು ಹಿಡಿದಿದ್ದರು. ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ ನಡೆದಿದೆ. ನಮಗೆ ಪರ್ಮಿಟ್‌ ಕೊಟ್ಟು ಈಗ ಸರ್ಕಾರಿ ಬಸ್‌ ಬಿಟ್ಟಿದ್ದಾರೆ. ಜನರು ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ ಅಂತ ಸಾರಿಗೆ ನೌಕರರಿಗೆ ಖಾಸಗಿ ಬಸ್‌ ಸಿಬ್ಬಂದಿ ತಾಕೀತು ಮಾಡಿದ್ದಾರೆ.

ಬಸ್‌ ಸ್ಟ್ರೈಕ್‌: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?