ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

Published : Jun 17, 2023, 09:25 AM IST

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರು ಕಾಲಿಯಾಗುತ್ತಿದ್ದು, ಮಂಡ್ಯದ ಜನ ನೀರಿನ ಕೊರತೆ ಎದುರಿಸುವ ಸಾಧ್ಯತೆ ಇದೆ.

ಮಂಡ್ಯ: ಜಿಲ್ಲೆಯ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೇವಲ 81 ಅಡಿಯಷ್ಟು ಮಾತ್ರ ನೀರು ಇದೆ. ಕಳೆದ ಎರಡು ವರ್ಷದಲ್ಲಿ ದಾಖಲೆ ಮಟ್ಟದಲ್ಲಿ ನೀರು ಕುಸಿದಿದೆ. 11 ಟಿಎಂಸಿ ನೀರು ಮಾತ್ರ ಡ್ಯಾಮ್‌ನಲ್ಲಿ ಇದೆ. ಡ್ಯಾಮ್‌ಗೆ ಬರುವ ನೀರಿನ ಒಳ ಹರಿವು ಕಡಿಮೆ ಸಹ ಇದೆ. ಕೇವಲ ನಾಲ್ಕು ಟಿಎಂಸಿ ನೀರು ಮಾತ್ರ ಬಳಕೆಗೆ ಯೋಗ್ಯವಾಗಿದೆ ಎಂದು ಹೇಳಲಾಗ್ತಿದೆ. ಕೆಲ ದಿನಗಳ ಹಿಂದೆ ಮಳೆಗಾಗಿ ಪಾರ್ಥಿಸಿ ಪರ್ಜನ್ಯ ಹೋಮವನ್ನು ಸಹ ಮಾಡಲಾಗಿತ್ತು. ಪೂಜೆಯಾದ ಕೇಲವೇ ಗಂಟೆಗಳಲ್ಲಿ ಸ್ವಲ್ಪ ಮಳೆಯಾಗಿತ್ತು ಬಿಟ್ಟರೇ, ಜಾಸ್ತಿ ಮಳೆಯಾಗಿಲ್ಲ. ಒಂದು ವೇಳೆ ಮಳೆ ಇದೇ ರೀತಿ ಕೈಕೊಟ್ಟರೇ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗಲಿದೆ. 

ಇದನ್ನೂ ವೀಕ್ಷಿಸಿ: ವಿಶ್ವದದ್ಯಾಂತ ತೆರೆಕಂಡ ಆದಿಪುರುಷ್: ಸಿನಿಮಾ ಬಗ್ಗೆ ಅಭಿಮಾನಿಗಳು ಹೇಳೋದೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more