ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

Published : Jan 29, 2020, 02:53 PM ISTUpdated : Jan 29, 2020, 03:00 PM IST

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌| ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌| ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನೀರಿನ ಟ್ಯಾಂಕ್‌| ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು| 

ಯಾದಗಿರಿ(ಜ.29): ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಿಗೂ ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಈ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು. 

ಟ್ಯಾಂಕ್‌ ಗ್ರಾಮದ ಶಾಲೆಯ ಪಕ್ಕದಲ್ಲಿಯೇ ಇರುವುದರಿಂದ ಮಕ್ಕಳು ಜೀವಭಯಯದಲ್ಲೇ ಪಾಠ, ಪ್ರವಚನ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬಿದ್ದು ಮಕ್ಕಳು ಪ್ರಾಣ ತೆಗೆದುಕೊಳ್ಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ ವಾಹಿನಿ ವರದಿಯನ್ನ ಬಿತ್ತರಿಸಿದೆ. ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ನೋಡಿ: Big3 Impact: ಟ್ಯಾಂಕ್‌ ನೆಲಸಮಕ್ಕೆ ಅಧಿಕಾರಿಗಳ ನಿರ್ಧಾರ

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!