ಲಾಕ್‌ಡೌನ್ ನಿಯಮ ಮೀರಿ ಮದುವೆ, ಸ್ಥಳಕ್ಕೆ ಭೇಟಿ ನೀಡಿ ಮದುವೆ ನಿಲ್ಲಿಸಿದ ಅಧಿಕಾರಿಗಳು

Jun 20, 2021, 4:21 PM IST

ಮಂಗಳೂರು (ಜೂ. 20): ಲಾಕ್ ಡೌನ್ ನಡುವೆಯೂ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಜೋಡಿಗಳ ಅದ್ಧೂರಿ ಮದುವೆ ಆಯೋಜಿಸಲಾಗಿತ್ತು. ಸರಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಮದುವೆ ಏರ್ಪಡಿಸಿದ್ದ ದೇವಸ್ಥಾನದ ಆಡಳಿತ ಮಂಡಳಿಯನ್ನು ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಮದುವೆಯನ್ನು ನಿಲ್ಲಿಸಿದ್ದಾರೆ. 

ಮೈಸೂರಿನ ರಂಗಿಲಾಲ, ಲಾಕ್‌ಡೌನ್ ಕಾಲದಲ್ಲೂ ಮತ್ತೊಂದು ಮದುವೆ!