ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ

ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ

Published : Jun 29, 2021, 11:01 AM ISTUpdated : Jun 29, 2021, 11:25 AM IST

ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ. ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್‌ ವ್ಯವಸ್ಥೆಯನ್ನು ಮಾಡಲಾಗಿದೆ. 

 ಬೆಂಗಳೂರು (ಜೂ.29): ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ. 

ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಅನುಮತಿ, 40 ಮಂದಿಗೆ ಮಾತ್ರ ಅವಕಾಶ..

ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್‌ ವ್ಯವಸ್ಥೆಯನ್ನು ಮಾಡಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?