BJP MLA ಕೊರೋನಾ ರೂಲ್ಸ್ ಲೆಕ್ಕಿಸದೇ ಡಾನ್ಸ್ ಮಾಡಿದ ಬಿಜೆಪಿ ಶಾಸಕ, ವಿಡಿಯೋ ವೈರಲ್

BJP MLA ಕೊರೋನಾ ರೂಲ್ಸ್ ಲೆಕ್ಕಿಸದೇ ಡಾನ್ಸ್ ಮಾಡಿದ ಬಿಜೆಪಿ ಶಾಸಕ, ವಿಡಿಯೋ ವೈರಲ್

Published : Jan 08, 2022, 11:38 PM ISTUpdated : Jan 09, 2022, 12:08 AM IST

ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೋಂಕು ನಿಯಂತ್ರಿಸಲು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸರ್ಕಾರ ಸಾರಿ-ಸಾರಿ ಹೇಳುತ್ತಿದೆ.  ಆದ್ರೆ, ಕೋವಿಡ್ ನಿಯಮ ಉಲ್ಲಂಘಿಸಿ ಬಿಜೆಪಿ ಶಾಸಕನಿಂದ ಸಕ್ಕತ್ ಡಾನ್ಸ್ ಮಾಡಿದ್ದಾರೆ. 

ಬೀದರ್, (ಜ.08): ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೋಂಕು ನಿಯಂತ್ರಿಸಲು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. 

ಅಲ್ಲದೇ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸರ್ಕಾರ ಸಾರಿ-ಸಾರಿ ಹೇಳುತ್ತಿದೆ.  ಆದ್ರೆ, ಕೋವಿಡ್ ನಿಯಮ ಉಲ್ಲಂಘಿಸಿ ಬಿಜೆಪಿ ಶಾಸಕನಿಂದ ಸಕ್ಕತ್ ಡಾನ್ಸ್ ಮಾಡಿದ್ದಾರೆ. 

Covid Crisis : ಆಘಾತಕಾರಿ ಅಂಶ: ಮಕ್ಕಳೇ ಕೊರೋನಾ 3ನೇ ಅಲೆಯ ಟಾರ್ಗೆಟ್‌?

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ ಕೋವಿಡ್ ರೂಲ್ಸ್ ಉಲ್ಲಂಘಿಸಿ ಕುಣಿದು ಕುಪ್ಪಳಿಸಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರ ಅಂತೂ ಇಲ್ಲವೇ ಇಲ್ಲ.  ಡಾನ್ಸ್ ಕ್ರೇಜಿ ಅಕಾಡಮಿ ಉದ್ಘಾಟನೆ ಮಾಡಿ ಶರಣು ಸಲಗರ ಸ್ಟೆಪ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಶಾಸಕರ ವರ್ತನೆಗೆ ಕಲ್ಯಾಣ ನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯಾನಾ? ಎಂದು ಪ್ರಶ್ನಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more