ರಸ್ತೆಗಿಳಿದರೆ ಕ್ವಾರಂಟೈನ್‌ನಲ್ಲಿಡುತ್ತೇವೆ; ವಿಜಯಪುರ ಡಿಸಿ ಖಡಕ್ ಆದೇಶ

ರಸ್ತೆಗಿಳಿದರೆ ಕ್ವಾರಂಟೈನ್‌ನಲ್ಲಿಡುತ್ತೇವೆ; ವಿಜಯಪುರ ಡಿಸಿ ಖಡಕ್ ಆದೇಶ

Published : Apr 19, 2020, 01:08 PM ISTUpdated : Apr 19, 2020, 02:39 PM IST

ವಿಜಯಪುರದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.  ಮನೆಯಿಂದ ಸುಖಾಸುಮ್ಮನೆ ಹೊರ ಬಂದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರು ರಸ್ತೆಗಿಳಿದರೆ ವಶಕ್ಕೆ ಪಡೆದು ಮುಂದಿನ 28 ದಿನಗಳ ಕಾಲ ಕ್ವಾರಂಟೈನ್‌ನಲ್ಲಿಡುತ್ತೇವೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಖಡಕ್ ಆದೇಶ ನೀಡಿದ್ದಾರೆ. 

ಬೆಂಗಳೂರು (ಏ. 19): ವಿಜಯಪುರದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.  ಮನೆಯಿಂದ ಸುಖಾಸುಮ್ಮನೆ ಹೊರ ಬಂದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರು ರಸ್ತೆಗಿಳಿದರೆ ವಶಕ್ಕೆ ಪಡೆದು ಮುಂದಿನ 28 ದಿನಗಳ ಕಾಲ ಕ್ವಾರಂಟೈನ್‌ನಲ್ಲಿಡುತ್ತೇವೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಖಡಕ್ ಆದೇಶ ನೀಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!