ಆವಾಸ್ ಯೋಜನೆಯಡಿ ಚಂದದ ಮನೆ ನಿರ್ಮಿಸಿದ ಚಳ್ಳಕೆರೆಯ ಮಹಿಳೆಗೆ ಮೋದಿಯಿಂದ ಸನ್ಮಾನ

ಆವಾಸ್ ಯೋಜನೆಯಡಿ ಚಂದದ ಮನೆ ನಿರ್ಮಿಸಿದ ಚಳ್ಳಕೆರೆಯ ಮಹಿಳೆಗೆ ಮೋದಿಯಿಂದ ಸನ್ಮಾನ

Published : Dec 31, 2020, 02:31 PM IST

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಉತ್ತಮವಾಗಿ ಮನೆ ನಿರ್ಮಾಣ ಮಾಡಿರೋದಕ್ಕೆ ಸ್ವತಃ ನರೇಂದ್ರ ಮೋದಿ ಅವರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸನ್ಮಾನ ಸುಂದರಗಳಿಗೆ ಒದಗಿಬಂದಿದೆ. ಅಷ್ಟಕ್ಕೂ ಆ ಪುಣ್ಯವಂತರು ಯಾರು ಅಂತೀರಾ ಈ ವಿಡಿಯೋ ನೋಡಿ.

ಒಬ್ಬ ಉನ್ನತ್ತ ಹುದ್ದೆಯಲ್ಲಿರುವ ಅಧಿಕಾರಿಯನ್ನ ಸಾಮಾನ್ಯ ಜನರು ಹೋಗಿ ಭೇಟಿ ಮಾಡಬೇಕು ಅಂದ್ರೆ ಸುಮಾರು ದಿನಗಳೇ ಬೇಕಾಗುತ್ತೆ. ಆದ್ರೆ ಇಲ್ಲೊಬ್ಬರು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಉತ್ತಮವಾಗಿ ಮನೆ ನಿರ್ಮಾಣ ಮಾಡಿರೋದಕ್ಕೆ ಸ್ವತಃ ನರೇಂದ್ರ ಮೋದಿ ಅವರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸನ್ಮಾನ ಸುಂದರಗಳಿಗೆ ಒದಗಿಬಂದಿದೆ. ಅಷ್ಟಕ್ಕೂ ಆ ಪುಣ್ಯವಂತರು ಯಾರು ಅಂತೀರಾ ಈ ವಿಡಿಯೋ ನೋಡಿ.

ಕಾಂಗ್ರೆಸ್ ನಾಯಕರಿಗೆ ಎರಡು ನಾಲಿಗೆ: ನಳಿನ್ ಕುಮಾರ್ ಕಿಡಿ

ಎಸ್ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಸುಂದರವಾಗಿ ನಿರ್ಮಾಣ ಮಾಡಿರೋ ಮನೆಗಳ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಮೋದಿಯವರು ಜನವರಿ 1 ನೇ ತಾರೀಖಿನಂದು  ವಿಡಿಯೋ ಕಾನ್ಫರೆನ್ಸ್ ‌ಮೂಲಕ ಸನ್ಮಾನ ಮಾಡಲಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡಾವಣೆಯ ನಿವಾಸಿಯಾದ ಪಂಕಜಾ ಅವರು ಆಯ್ಕೆಯಾಗಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!