ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

Published : May 11, 2020, 03:35 PM ISTUpdated : May 11, 2020, 04:14 PM IST

ಮತ್ತೊಬ್ಬ ಮಹಿಳೆಗೆ ಹೆರಿಗೆ ಬಳಿಕ ಕೊರೋನಾ ಸೋಂಕು ಪತ್ತೆ| ಛಲವಾದಿಪಾಳ್ಯದಲ್ಲಿ ನಡೆದ ಘಟನೆ| ಮೇ.8 ರಂದು ಬೆಂಗಳೂರಿನ ವಾಣಿ ವಿಲಾಸ್‌ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ| ಹೆರಿಗೆ ಬಳಿಕ ನಡೆದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ಪತ್ತೆ| 

ಬೆಂಗಳೂರು(ಮೇ.11): ಮತ್ತೊಬ್ಬ ಮಹಿಳೆಗೆ ಹೆರಿಗೆ ಬಳಿಕ ಕೊರೋನಾ ಸೋಂಕು ತಗುಲಿದ ಘಟನೆ ನಗರದ ಛಲವಾದಿಪಾಳ್ಯದಲ್ಲಿ ಇಂದು(ಸೋಮವಾರ) ನಡೆದಿದೆ. ಮೇ.8 ರಂದು ನಗರದ ವಾಣಿ ವಿಲಾಸ್‌ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. '

ಲಾಕ್‌ಡೌನ್‌ ಸಡಿಲಿಕೆಗೆ ಇಂದಿಗೆ ಒಂದು ವಾರ: ಜನಜೀವನವೂ ಸಹಜ ಸ್ಥಿತಿಯತ್ತ..!

ಹೆರಿಗೆ ಬಳಿಕ ನಡೆದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದ ವಾಣಿ ವಿಲಾಸ್‌ ಆಸ್ಪತ್ರೆಯ ಸಿಬ್ಬಂದಿ ಕೂಡ ಆತಂಕದಲ್ಲಿದ್ದಾರೆ. ಹೀಗಾಗಿ ಮಹಿಳೆಯ ಸಂಪರ್ಕದಲ್ಲಿದ್ದವರ ಪತ್ತೆಗಾಗಿ ಆರೋಗ್ಯ ಇಲಾಖೆ ಮುಂದಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!