ಲಂಡನ್‌ನಿಂದ ಬೆಂಗಳೂರಿಗೆ ಬಂತಾ ರೂಪಾಂತರಿ ವೈರಸ್.. ಮಹಿಳೆ ತಂದ ಆತಂಕ!

ಲಂಡನ್‌ನಿಂದ ಬೆಂಗಳೂರಿಗೆ ಬಂತಾ ರೂಪಾಂತರಿ ವೈರಸ್.. ಮಹಿಳೆ ತಂದ ಆತಂಕ!

Published : Dec 22, 2020, 06:47 PM ISTUpdated : Dec 22, 2020, 06:49 PM IST

ಲಂಡನ್ ನಿಂದ ಬೆಳಗಾವಿಗೆ ಬಂತಾ ಹೊಸ ರೂಪಾಂತರ ವೈರಸ್/ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ/ ವಿದೇಶದಿಂದ ಬಂದವರಿಗೆ  ತಪಾಸಣೆ/ ಲಂಡನ್  ಮೂಲದ ತಂದ ಭಯ

ಬೆಳಗಾವಿ(ಡಿ. 22) ಲಂಡನ್ ನಿಂದ ಬೆಳಗಾವಿಗೆ ಬಂತಾ ಬ್ರಿಟನ್ ಹೆಮ್ಮಾರಿ. ರಾಜ್ಯದಲ್ಲಿಯೂ ಈ ಡೆಡ್ಲಿ ವೈರಸ್  ಕಾಣಿಸಿಕೊಂಡಿದೆಯಾ? ಬೆಳಗಾವಿಗೆ ಆಗಮಿಸಿದ ಮಹಿಳೆಗೆ ಟೆಸ್ಟ್ ಮಾಡಿಸಿದ್ದು ವರದಿಗಾಗಿ ಕಾಯಲಾಗುತ್ತಿದೆ.

ಒಂದೂವರೆ ತಿಂಗಳಲ್ಲಿ ಕೊರೋನಾಕ್ಕೆ ಲಸಿಕೆ ಸಿದ್ಧ

ಲಂಡನ್ ನಿಂದ ಬೆಂಗಳೂರಿಗೆ ಬಂದ ಮಹಿಳೆ ಬಸ್ ನಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳಿದ್ದಾಳೆ. ಕೊರೋನಾ   ಟೆಸ್ಟ್ ಮಾಡಿಸಲಾಗಿದ್ದು ವರದಿಗೆ ಕಾಯಲಾಗುತ್ತಿದೆ. ಎಲ್ಲರನ್ನು ನಿಗಾದಲ್ಲಿ ಇರಿಸಲಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!