Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Published : Dec 29, 2023, 01:55 PM IST

ಈ ಸುದ್ದಿ ನೋಡಿದ್ರೆ ನಿಮಗೂ ಆಶ್ಚರ್ಯವಾಗುತ್ತೆ...!
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದಿದ್ದೇನು..?
ವೀಲ್ ಚೇರ್ ನಲ್ಲಿ ಬಂದಿದ್ದ ಯುವತಿ ಎದ್ದು ಓಡಾಟ

ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್‌ನಲ್ಲಿ(Wheel Chairs) ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3 ಹೆಜ್ಜೆ ಹಾಕದವಳು , ರಾಯರಿಗೆ 3 ಸುತ್ತು ಪ್ರದಕ್ಷಿಣೆ ಹಾಕಿದ್ದಾಳೆ. ರಾಯರ ಮಠದಲ್ಲಿ(Rayara Mutt) ಹೆಜ್ಜೆ ಇಟ್ಟವಳ ಕಾಲುಗಳಿಗೀಗ ಮರು ಜೀವ ಬಂದಿದೆ. ಇದೆಲ್ಲ ಗುರು ರಾಘವೇಂದ್ರರ ಮಹಿಮೆ ಅಂತಿದ್ದಾರೆ ಪೋಷಕರು. ಬೆಂಗಳೂರಿನ(Bengaluru) ಯಲಹಂಕದ ವಾಸವಾಗಿರುವ ತೇಜಸ್ವಿನಿ, 19 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ತೇಜಸ್ವಿನಿಗೆ  6 ತಿಂಗಳಿನಿಂದ ವೀಲ್ ಚೇರ್ ಅವಲಂಭಿಸಿದ್ದಳು. ದೀಪಾವಳಿ ಸಂದರ್ಭದಲ್ಲಿ ಮಂತ್ರಾಲಯಕ್ಕೆ(Mantralaya) ತೆರಳಿದ್ದರು. 45 ದಿನದೊಳಗೆ ಶುಭ ಸುದ್ದಿ ಸಿಗಲಿದೆ ಎಂದು ಗುರುಗಳು ಆಶೀರ್ವಾದ ಮಾಡಿದ್ರು. ಈ ಮಧ್ಯೆ ಶಿವಮೊಗ್ಗ ಆಯುರ್ವೇದ ವೈದ್ಯರ ಬಳಿಯೂ ಚಿಕಿತ್ಸೆ ಪಡೆದಿದ್ದರೂ, ಕಳೆದ ಬುಧವಾರ ಶಿವಮೊಗ್ಗದಿಂದ ವಾಪಸ್ ಆಗುವಾಗ ಅಚ್ಚರಿ ಮಾರ್ಗ ಮಧ್ಯೆ ಚಿತ್ರದುರ್ಗದ ರಾಯ ಮಠಕ್ಕೆ ಭೇಟಿ. ರಾಯರ ಧ್ಯಾನ ಮಾಡುತ್ತಾ ಯುವತಿ ಪ್ರದಕ್ಷಿಣೆ ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ:  Skeletons in House: ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ: ಈ ಸಾವಿನ ರಹಸ್ಯವೇನು ? ಯಾರು ಇವರು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more