ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

Published : Jun 26, 2023, 03:10 PM IST

ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರನ್ನು ನಾರಿಮಣಿಯರು ಇಳಿಸಿದ್ದಾರೆ. ಅಲ್ಲದೇ ಊರ ಮದ್ಯದಲ್ಲಿದ್ದ ವೈನ್ಸ್‌ಗೆ ಬೀಗವನ್ನು ಮಹಿಳೆಯರು ಜಡಿದಿದ್ದಾರೆ. 
 

ಚಿಕ್ಕೋಡಿ: ಊರ ಮದ್ಯದಲ್ಲಿದ್ದ ವೈನ್ಸ್‌ ಶಾಪ್‌ಗೆ ಮಹಿಳೆಯರು ಬೀಗ ಜಡಿದಿದ್ದಾರೆ. ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರಿಳಿಸಿ ನಾರಿಮಣಿಯರು ಶಾಪ್‌ಗೆ ಬೀಗ ಹಾಕಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ‌ ನಂದಿಕುರಳಿ ಗ್ರಾಮದಲ್ಲಿ  ನಡೆದಿದೆ. ಗ್ರಾಮದ ಮಧ್ಯದಲ್ಲಿರೋ ಶ್ರೀ ಲಕ್ಷ್ಮಿ ವೈನ್ಸ್‌ ವಿರುದ್ಧ ಮಹಿಳೆಯರು ಆಕ್ರೋಶವನ್ನು ಹೊರಹಾಕಿದ್ದಾರೆ. ಮದ್ಯಪಾನ ಮಾಡಿ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಕುಡುಕರು ಚುಡಾಯಿಸುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಅಲ್ಲದೇ ಕಂಠಪೂರ್ತಿ ಕುಡಿದು ಬಸ್ ನಿಲ್ದಾಣದ ಬಳಿ ದಾಂಧಲೆ ಮಾಡ್ತಾರೆ ಎಂದು ಹೇಳಲಾಗ್ತಿದೆ. ನಮ್ಮ ಗಂಡದಿರು ಬೆಳಂಬೆಳಗ್ಗೆ ಕುಡಿದು ಕೆಲಸಕ್ಕೂ ಹೋಗದೇ , ನಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆನೇ ಗತಿಯಾಗಿದೆ.ಅಷ್ಟೇ ಅಲ್ಲದೇ ಶ್ರೀ ಲಕ್ಷ್ಮೀ ವೈನ್ಸ್‌ನ ಕೂದಲಳತೆ ದೂರದಲ್ಲಿಯೇ ಸರ್ಕಾರಿ ಶಾಲೆ ಇದೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more