ಗುಮ್ಮಟನಗರಿಯಲ್ಲೂ ಶುರುವಾಯ್ತು ದೇಶಿ ಮಣ್ಣಿನ ಗಣೇಶನ ಟ್ರೆಂಡ್!

ಗುಮ್ಮಟನಗರಿಯಲ್ಲೂ ಶುರುವಾಯ್ತು ದೇಶಿ ಮಣ್ಣಿನ ಗಣೇಶನ ಟ್ರೆಂಡ್!

Published : Sep 09, 2021, 03:33 PM IST

- ಗುಮ್ಮಟನಗರಿಯಲ್ಲೂ ಶುರುವಾಯ್ತು ದೇಶಿ ಮಣ್ಣಿನ ಗಣೇಶನ ಟ್ರೆಂಡ್!!

- ಜನರಲ್ಲಿ ಮೂಡುತ್ತಿದೆ ಪರಿಸರ ಕಾಳಜಿ, ಮಣ್ಣಿನ ಗಣಪತಿ ಕ್ರೇಜ್

- ಪರಿಸರ ಸ್ನೇಹಿ ಗಣೇಶ ಮೂರ್ತಿ ಬಗ್ಗೆ ಮಹಿಳಾ ಸಂಘಗಳಿಂದ ಜಾಗೃತಿ ಕಾರ್ಯ

ವಿಜಯಪುರ (ಸೆ. 09): ಗುಮ್ಮಟನಗರಿಯಲ್ಲಿ  ಪರಿಸರ ಸ್ನೇಹಿ ಗಣೇಶ ಮೂರ್ತಿ ಬಗ್ಗೆ ಮಹಿಳಾ ಸಂಘಗಳು ಜಾಗೃತಿ ಕಾರ್ಯ ಮೂಡಿಸುತ್ತಿವೆ. ನಗರದ ಅಂಬಾಭವಾನಿ ಸ್ತ್ರೀಶಕ್ತಿ ಸಂಘದಿಂದ ಮಣ್ಣಿನ ಗಣೇಶನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.  ಮನೆ-ಮನೆಗೆ ತೆರಳಿ ಪಿಓಪಿ ಮೂರ್ತಿ ಬದಲಿಗೆ ಮಣ್ಣಿನ ಗಣೇಶ ಬಳಸಲು ಅರಿವು ಮೂಡಿಸಲಾಗುತ್ತಿದೆ.  ಜೊತೆಗೆ ಸಂಘದ ಕಾರ್ಯಕರ್ತೆಯರ ಸ್ವತಃ ಮಣ್ಣಿನ ಗಣೇಶ ಮಾರಾಟ ಮಾಡುತ್ತಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?