ಕೊರೋನಾಕ್ಕಿಂತ  ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್:  ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ

ಕೊರೋನಾಕ್ಕಿಂತ ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್: ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ

Published : Mar 10, 2020, 09:38 PM IST

ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

ಬೆಂಗಳೂರು, [ಮಾ.10]: ಬೆಂಗಳೂರಿನಲ್ಲಿ ಡೆಡ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ  ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವುದೋ ಬೇಡವೋ ಎನ್ನುವ ಚರ್ಚೆಗಳು ನಡೆದಿದ್ದವು. 

ಕರ್ನಾಟಕದಲ್ಲಿ ನಾಲ್ವರಿಗೆ ಕೊರೋನಾ: ದಿಟ್ಟ ಕ್ರಮಕೈಗೊಂಡ ರಾಜ್ಯ ಸರ್ಕಾರ

 ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಹಾಗಾದ್ರೆ ಭಾಸ್ಕರ್ ರಾವ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ

ಕೊರೋನಾ: ಮಾಸ್ಕ್‌ನಷ್ಟೇ ಮುಖ್ಯವಂತೆ ಹೆಲ್ಮೆಟ್, ಡಿಜಿಪಿ ಏನ್ ಹೇಳಿದ್ರು ಕೇಳಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?