ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

Published : May 31, 2020, 02:57 PM ISTUpdated : May 31, 2020, 03:00 PM IST

ಕೊರೋನಾ ವರದಿ ಬರುವ ಮುನ್ನವೇ ಶಂಕಿತರು ಬಿಡುಗಡೆ| ಯಡವಟ್ಟು ಮಾಡಿಕೊಂಡ ಯಾದಗಿರಿ ಜಿಲ್ಲಾಡಳಿತ|ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರು ರಿಲೀಸ್| ಎಲ್ಲ 45 ಜನರಿಗೂ ಕೊರೋನಾ ಶಂಕೆ| 

ಯಾದಗಿರಿ(ಮೇ.31): ಮಹಾಮಾರಿ ಕೊರೋನಾ ವರದಿ ಬರುವ ಮುನ್ನವೇ ಶಂಕಿತರನ್ನ ಕ್ವಾರಂಟೈನ್‌ ಕೇಂದ್ರದಿಂದ ಯಾದಗಿರಿ ಜಿಲ್ಲಾಡಳಿತ ಬಿಡುಗಡೆ ಮಾಡುವ ಮೂಲಕ ಯಡವಟ್ಟು ಮಾಡಿಕೊಂಡ ಘಟನೆ ನಡೆದಿದೆ. ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರನ್ನ ರಿಲೀಸ್‌ ಮಾಡಿದೆ. 

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಎಲ್ಲ 45 ಜನರಿಗೂ ಕೊರೋನಾ ಶಂಕೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಹಿಂದು ಮುಂದು ಯೋಚನೆ ಮಾಡದೆ 18 ಮಂದಿಯನ್ನ ರಿಲೀಸ್‌ ಮಾಡಿದೆ. ಕ್ವಾರಂಟೈನ್‌ ಕೇಂದ್ರದಲ್ಲಿರಬೇಕಾಗಿದ್ದ ಜನರೆಲ್ಲಾ ಇದೀಗ ಊರಿನ ತುಂಬೆಲ್ಲಾ ಓಡಾಡುತ್ತಿದ್ದಾರೆ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?