ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

ಯಕ್ಷಗಾನ ಮಾಡುವಾಗ ಕಲಾವಿದರಿಗೆ ದೈವ ಆವಾಹನೆ, ವಿಡಿಯೋ ವೈರಲ್..!

Published : Mar 13, 2021, 01:22 PM ISTUpdated : Mar 13, 2021, 02:56 PM IST

ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ  ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 
 

ಉಡುಪಿ (ಮಾ. 13): ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೆ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ 
ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ. 

ಬಡಗುತಿಟ್ಟುವಿನ ಪ್ರಸಿದ್ಧ ಹಟ್ಟಿಯಂಗಡಿ ಮೇಳದಿಂದ, ಉಡುಪಿ ಜಿಲ್ಲೆಯಲ್ಲಿ ದೈವದ ಮಹಿಮೆಗೆ ಸಂಬಂಧಿಸಿದ ಪ್ರಸಂಗದ ಯಕ್ಷಗಾನ ನಡೆಯುತ್ತಿತ್ತು.. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿದೆ. ಕೂಡಲೇ ಸಹಾಯಕ ದೀವಟಿಕೆ ತೆಗೆದುಕೊಂಡಿದ್ದಾನೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!