ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

ಯಮಧರ್ಮರಾಯನಿಂದ ಕೊರೋನಾ ಜಾಗೃತಿ: ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ..!

Published : Apr 25, 2020, 02:12 PM IST

ಯಮನ ವೇಷ ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ಯುವಕರ ತಂಡ| ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮ| ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡ ಯಮ|

ಹಾವೇರಿ(ಏ.25):ಯುವಕರ ತಂಡವೊಂದು ಯಮನ ವೇಷ ಹಾಕುವ ಮೂಲಕ ಮಹಾಮಾರಿ ಕೊರೋನಾ ವೈರಸ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮವೊಂದನ್ನ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಹಮ್ಮಿಕೊಂಡಿತ್ತು. ಯುವಕರಿಗೆ ಪೊಲೀಸರೂ ಕೂಡ ಸಾಥ್‌ ನೀಡಿದ್ದರು. 

ಲಾಕ್‌ಡೌನ್ ಸಡಿಲಿಕೆ: ಮದ್ಯದ ಕತೆ ಏನು? ವಿನಾಯಿತಿ ಇದೆಯಾ?

ಮನೆಯಲ್ಲಿರಿ ಇಲ್ಲದಿದ್ರೆ ಯಮಲೋಕಕ್ಕೆ ಬನ್ನಿ ಎಂದು ಹೇಳುವ ಮೂಲಕ ಯುವಕರ ತಂಡ ಜನ ಜಾಗೃತಿ ಮೂಡಿಸುತ್ತಿದ್ದಾರೆ. ಲಾಕ್‌ಡೌನ್‌ ಮುಗಿಯುವವರೆಗೂ ಯಾರೂ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?