ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

ಮಲೆನಾಡಿಗೆ ಪ್ರತಿದಿನ ಉಗಿಬಂಡಿ, ಶಿವಮೊಗ್ಗ-ಯಶವಂತಪುರ ಚುಕು-ಬುಕು ಸ್ಟಾರ್ಟ್!

Published : Jan 23, 2020, 07:00 PM ISTUpdated : Jan 23, 2020, 07:02 PM IST

ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್ ಪ್ರೆಸ್/ ರೈಲಿಗೆ ಹಸಿರು ನಿಶಾನೆ/ ಇಂದಿನಿಂದ ಪ್ರತಿದಿನ ಸಂಚಾರ ಆರಂಭ/  ಎಲ್ಲ ಕಡೆ ಸ್ಟಾಪ್

ಶಿವಮೊಗ್ಗ [ಜ.23]:  ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್‌ ಎಕ್ಸ್‌ಪ್ರೆಸ್‌ ಹೊಸ ರೈಲಿಗೆ (ರೈಲು ಸಂಖ್ಯೆ-06539-06540)  ಹಸಿರು ನಿಶಾನೆ ತೋರಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್‌ ಸ್ಪೆಷಲ್‌ ಆಗಿ ಸಂಚರಿಸಲಿದೆ. ಈ ರೈಲು ಬೆಳಗ್ಗೆ 9 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 2.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30 ಕ್ಕೆ ಹೊರಟು ರಾತ್ರಿ 9 ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆ ಹೊಂದಿರುತ್ತದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!