ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

Published : Mar 04, 2020, 09:20 PM IST

ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

ದಾವಣಗೆರೆ, (ಮಾ.04): ಚೀನಾದಲ್ಲಿ ಹುಟ್ಟಿ..ಶರವೇಗದಲ್ಲಿ ಹಬ್ಬುತ್ತಿರುವ ಕೊರೊನಾ ವೈರಸ್ ಇಡೀ ಜಗತ್ತನ್ನೇ ಗಢಗಢ ನಡುಗಿಸುತ್ತಿದೆ.. ವಿಶ್ವದಾದ್ಯಂತ ಈವರೆಗೂ 3,219 ಮಂದಿಯನ್ನ ಬಲಿಪಡೆದಿದೆ.

 ಭಾರತದಲ್ಲಿಯೂ ಕಿಲ್ಲರ್ ಕೊರೊನಾ ಕಬಂದಬಾಹು ದಿನೇ ದಿನೇ ವಿಸ್ತರಿಸುತ್ತಿದ್ದು, ದೇಶದಲ್ಲಿ ಇಂದು ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.  ಇನ್ನು ಭಾರತದ ಹಲವು ವಿಜ್ಷಾನಿಗಳು ಸೇರಿದಂತೆ ವಿಶ್ವದ ಹಲವು ವಿಜ್ಞಾನಿಗಳು ಈ ಡೆಡ್ಲಿ ವೈರಸ್‌ಗೆ ಔಷಧಿ ಪತ್ತೆಹಚ್ಚುವ ಉದ್ದೇಶದಿಂದ ಸಂಶೋಧನೆ ನಡೆಸುತ್ತಿದ್ದಾರೆ. 

ಮತ್ತೊಂದು ಸಾಂಕ್ರಾಮಿಕ ರೋಗ ಕಾಡಿದರೆ ಎದುರಿಸಲು ಸಿದ್ಧವಾಗಿದ್ಯಾ ಭಾರತ?

ಮತ್ತೊಂದೆಡೆ ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?