Jun 3, 2021, 11:09 AM IST
ಧಾರವಾಡ(ಜೂ.03): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ ಕೋರ್ಟ್‌ಗೆ ಡಿ.ಕೆ. ಶಿವಕುಮಾರ್ ಅರ್ಜಿ ಸಲ್ಲಿಸಿದ್ದಾರೆ.
ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?
ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಭೇಟಿಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭೇಟಿಯ ಕುರಿತು ಇಂದು ಆದೇಶ ಹೊರಡಿಸಲಿದೆ ಕೋರ್ಟ್. ಕೊಲೆ ಪ್ರಕರಣದ ಆರೋಪಿ ವಿನಯ್ ಕುಲಕರ್ಣಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.