ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

Published : Apr 19, 2022, 09:56 AM IST

*  ಬೆಂಗಳೂರಿನ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ನಡೆದ ಘಟನೆ
*  ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಯುವಕರು
*  ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 
 

ಬೆಂಗಳೂರು(ಏ.19): ಬೆಂಗಳೂರಿನಲ್ಲಿ ಮಳೆಯ ಅರ್ಭಟಕ್ಕೆ ಯುವಕನೊನ್ನ ಮೃತಪಟ್ಟ ಘಟನೆ ನಿನ್ನೆ(ಸೋಮವಾರ) ನಡೆದಿದೆ. ಭಾರೀ ಮಳೆ ಸುರಿದ ಪರಿಣಾಮ ಬೈಕ್‌ ಸ್ಕಿಡ್‌ ಆದ ಪರಿಣಾಮ ಘಟನೆ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ಸಂಭವಿಸಿದೆ.  ಘಟನೆಯಲ್ಲಿ ಮತ್ತೋರ್ವ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಯುವಕನನ್ನ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಳೆಯ ಅವಾಂತರದಿಂದ ಯುವಕ ಬಲಿಯಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿ, ಮತ್ತೋರ್ವ ಯುವಕ ಗಾಯಗೊಂಡಿದ್ದಾನೆ. ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more