ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

Published : Jul 01, 2024, 02:06 PM ISTUpdated : Jul 01, 2024, 02:07 PM IST

ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಯುವಕನೊಬ್ಬ ಬಲಿಯಾಗಿದ್ದಾನೆ ಎಂದು BBMP ಹೆಲ್ತ್ ಆಡಿಟ್‌ನಲ್ಲಿ ತಿಳಿಸಲಾಗಿದೆ.
 

ಬೆಂಗಳೂರಲ್ಲಿ ಡೆಂಘೀಗೆ (Dengue) 27 ವರ್ಷದ ಯುವಕ ಬಲಿಯಾಗಿದ್ದಾನೆ ಎಂಬ ಆತಂಕಕಾರಿ ಸಂಗತಿ BBMP ಹೆಲ್ತ್ ಆಡಿಟ್‌ನಲ್ಲಿ(health audit) ಬಯಲಾಗಿದೆ. ಕಗ್ಗದಾಸಪುರದ ಯುವಕನ(Youth Died) ಸಾವನ್ನು ಬಿಬಿಎಂಪಿ(BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಸಂಭವಿಸಿದ್ದ 2 ಡೆಂಘೀ ಶಂಕಿತ ಸಾವು ಕೇಸ್‌ನಲ್ಲಿ 27 ವರ್ಷದ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಘೀ ಕಾರಣ ಎಂಬುದು ತಿಳಿದುಬಂದಿದೆ. 80ರ ವೃದ್ದೆಯ ಸಾವಿಗೆ ಡೆಂಘೀ ಕಾರಣವಲ್ಲ ಎಂದು ಬಿಬಿಎಂಪಿ ಹೇಳಿದೆ. 80ರ ವೃದ್ಧೆ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಹೆಲ್ತ್ ಆಡಿಟ್ ವರದಿ ತಿಳಿಸಿದೆ. ಬೆಂಗಳೂರಲ್ಲಿ(Bengaluru) ಹೊಸದಾಗಿ 213 ಡೆಂಘೀ ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1,742 ಮಂದಿ  ಡೆಂಘೀ ಸೋಂಕಿಗೆ ತುತ್ತಾಗಿದ್ದಾರೆ. ಮಹಿಳೆಯರು , ಮಕ್ಕಳಿಗೆ ವೇಗವಾಗಿ ಡೆಂಘೀ ಹರಡುತ್ತಿದ್ದು, ಗರ್ಭಿಣಿಯರೇ ಸೋಂಕಿಗೆ ಹೆಚ್ಚು ತುತ್ತಾಗುತ್ತಿದ್ದಾರೆ. ಎಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more