ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

Published : Jun 28, 2020, 02:45 PM IST

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಜೆಜೆ ನಗರ ಕಾರ್ಪೊರೇಟರ್‌ಗೆ ಕೊರೊನಾ ಪಾಸಿಟೀವ್; ವಿಕ್ಟೊರಿಯಾಗೆ ದಾಖಲು

ಲಿವರ್, ಡಯಾಬಿಟಿಸ್ ಮತ್ತು ಹೃದಯ ರೋಗದಿಂದ ಬಳಲುತ್ತಿದ್ದ P-9590 ವೃದ್ದೆ ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೃದ್ದೆ ಸಾವು, ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ದ.ಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!