ಚಿಕ್ಕಮಗಳೂರು : ಒಂದೆ ಗ್ರಾಮ 15 ದಿನದಲ್ಲಿ 10 ಸಾವು : ಡೆಡ್ಲಿ ಸೋಂಕು

ಚಿಕ್ಕಮಗಳೂರು : ಒಂದೆ ಗ್ರಾಮ 15 ದಿನದಲ್ಲಿ 10 ಸಾವು : ಡೆಡ್ಲಿ ಸೋಂಕು

Published : Jun 01, 2021, 09:18 AM IST
  • ಕೊರೋನಾ ಸೋಂಕು ಕೊಂಚ ಇಳಿಕೆಯಾದರೂ ಸಾವಿನ ಪ್ರಮಾಣ ಏರಿಕೆ
  • ಚಿಕ್ಕಮಗಳೂರಿನಲ್ಲಿ ಡೆಡ್ಲಿ ವೈರಸ್ ಆರ್ಭಟ
  • ಒಂದೇ ಗ್ರಾಮದಲ್ಲಿ 15 ದಿನದಲ್ಲಿ 10 ಮಂದಿ ಸಾವು

ಚಿಕ್ಕಮಗಳೂರು (ಜೂ.01): ಕೊರೋನಾ ಸೋಂಕು ಕೊಂಚ ಇಳಿಕೆಯಾದರೂ ಸಾವಿನ ಪ್ರಮಾಣ ಮಾತ್ರ ಕಡಿಮೆಯಾಗಿಲ್ಲ.

ಚಿಕ್ಕಮಗಳೂರು: ‘ಸತ್ರೆ ಸಾಯ್ತಿವಿ ಹೋಗ್ರಿ’ ಎಂದ ಸೋಂಕಿತ ವ್ಯಕ್ತಿ ...

ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರು ಎನ್ನುವ ಗ್ರಾಮದಲ್ಲಿ ಕೇವಲ 15 ದಿನಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಎಲ್ಲಾ ಯುವಕರೇ  ಇಲ್ಲಿ ಬಲಿಯಾಗಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!