Video: ಪರಿಹಾರಕ್ಕಾಗಿ ಡಿಸಿಎಂ ಲಕ್ಷ್ಮಣ್ ಸವದಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ರೈತ

Video: ಪರಿಹಾರಕ್ಕಾಗಿ ಡಿಸಿಎಂ ಲಕ್ಷ್ಮಣ್ ಸವದಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ರೈತ

Published : Nov 01, 2019, 04:22 PM IST

ಬಾಕಿ ಇರುವ ಬೆಳೆ ಪರಿಹಾರ ಕೊಡುವಂತೆ ಒತ್ತಾಯಿಸಿ ಕಣ್ಣೀರಿಡುತ್ತಲೇ ರೈತನೊಬ್ಬ  ಡಿಸಿಎಂ ಲಕ್ಷ್ಮಣ್ ಸವದಿ ಮುಂದೆ ಕಾಲಿಗೆರಗಿ ಬೇಡಿದ ಪ್ರಸಂಗ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕೊಪ್ಪಳ, [ನ.01]:  ಬಾಕಿ ಇರುವ ಬೆಳೆ ಪರಿಹಾರ ಕೊಡುವಂತೆ ಒತ್ತಾಯಿಸಿ ಕಣ್ಣೀರಿಡುತ್ತಲೇ ರೈತನೊಬ್ಬ  ಡಿಸಿಎಂ ಲಕ್ಷ್ಮಣ್ ಸವದಿ ಮುಂದೆ ಕಾಲಿಗೆರಗಿ ಬೇಡಿದ ಪ್ರಸಂಗ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಜನರಿಂದ ಮನವಿ ಸ್ವೀಕರಿಸುವ ವೇಳೆ ಈ ಪ್ರಸಂಗ ನಡೆಯಿತು. ಇದನ್ನು ವಿಡಿಯೋನಲ್ಲಿ ನೋಡಿ ಅನ್ನದಾತನ ಕಣ್ಣೀರಿನ ರೋದನೆ.

25:15ಡಾನ್ ಪಟ್ಟಕ್ಕಾಗಿ ಕುಚುಕು ಗೆಳೆಯನಿಂದಲೇ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ!
02:35ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌
03:31ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌
03:03ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ
02:15ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ
04:33ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !
05:05ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?
04:35ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !
03:35ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ
03:49ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು