ಗವಿಸಿದ್ದೇಶ್ವರ ಜಾತ್ರೆ: ಪೌರ ಕಾರ್ಮಿಕರಿಗೆ ಊಟ ಬಡಿಸಿ ಸರಳತೆ ಮೆರೆದ ಶ್ರೀಗಳು

ಗವಿಸಿದ್ದೇಶ್ವರ ಜಾತ್ರೆ: ಪೌರ ಕಾರ್ಮಿಕರಿಗೆ ಊಟ ಬಡಿಸಿ ಸರಳತೆ ಮೆರೆದ ಶ್ರೀಗಳು

Suvarna News   | Asianet News
Published : Jan 16, 2020, 04:26 PM IST

ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಚ್ಚತಾ ಕೆಲಸ ಮಾಡಿದ ಪೌರ ಕಾರ್ಮಿಕರಿಗೆ ಸ್ವಾಮೀಜಿಗಳು ಉಪಹಾರ  ಉಣ ಬಡಿಸಿದ್ದಾರೆ. ಕೊಪ್ಪಳ ಗವಿಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳು ಪೌರ ಕಾರ್ಮಿಕರ ಕೆಲಸ ಮೆಚ್ಚಿ ತಾವೇ ಸ್ವತಃ ಉಪಹಾರ ಬಡಿಸಿ ಸರಳತೆ ಮೆರದಿದ್ದಾರೆ. 
 

ಕೊಪ್ಪಳ (ಜ. 16):  ಪ್ರಸಿದ್ಧಯಲ್ಲಿ ಸ್ವಚ್ಚತಾ ಕೆಲಸ ಮಾಡಿದ ಪೌರ ಕಾರ್ಮಿಕರಿಗೆ ಸ್ವಾಮೀಜಿಗಳು ಉಪಹಾರ  ಉಣ ಬಡಿಸಿದ್ದಾರೆ. ಕೊಪ್ಪಳ ಗವಿಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳು ಪೌರ ಕಾರ್ಮಿಕರ ಕೆಲಸ ಮೆಚ್ಚಿ ತಾವೇ ಸ್ವತಃ ಉಪಹಾರ ಬಡಿಸಿ ಸರಳತೆ ಮೆರದಿದ್ದಾರೆ. 

ಕಳೆದ ಒಂದು ವಾರದಿಂದ ಜಾತ್ರೆಯಲ್ಲಿ ಸ್ವಚ್ಛತೆ ಕಾಪಾಡಿದ ಪೌರ ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸ್ವತಃ ಶ್ರೀಗಳೇ ಬಂದು ಉಪಹಾರ ಬಡಿಸಿದ್ದು ಕಂಡು ಪೌರ ಕಾರ್ಮಿಕರ ಖುಷಿಗೆ ಪಾರವೇ ಇರಲಿಲ್ಲ. ಸುಮಾರು ಮೂವತ್ತಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಉಪಹಾರ ಬಡಿಸಿ ಶ್ರೀಗಳು ಸರಳತೆ ಮೆರದಿದ್ದಾರೆ‌. ಆ ವಿಡಿಯೋ ಇಲ್ಲಿದೆ ನೋಡಿ. 

25:15ಡಾನ್ ಪಟ್ಟಕ್ಕಾಗಿ ಕುಚುಕು ಗೆಳೆಯನಿಂದಲೇ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ!
02:35ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌
03:31ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌
03:03ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ
02:15ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ
04:33ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !
05:05ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?
04:35ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !
03:35ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ
03:49ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು