ರಸ್ತೆ ಬಿಟ್ಟು ಮೋರಿಗಿಳಿದ ಬಸ್; ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು

Jun 2, 2019, 4:44 PM IST

ನೋಡ ನೋಡುತ್ತಿದ್ದಂತೆ ಖಾಸಗಿ ಬಸ್ ವೊಂದು ರಸ್ತೆ ಬಿಟ್ಟು ಮೋರಿಯೊಳಗೆ ಇಳಿದ ಘಟನೆ ಕೊಪ್ಪಳ ತಾಲೂಕಿನ ಕೆರಹಳ್ಳಿಯಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ಬಸ್ ಹೊರಟಿತ್ತು.