ಗ್ಯಾಸ್ ಗೀಸರ್ ಸೈಲಂಟ್ ಕಿಲ್ಲರ್.. ಮುನ್ನೆಚ್ಚರಿಕೆ ಕ್ರಮ ಏನೇನು?

ಗ್ಯಾಸ್ ಗೀಸರ್ ಸೈಲಂಟ್ ಕಿಲ್ಲರ್.. ಮುನ್ನೆಚ್ಚರಿಕೆ ಕ್ರಮ ಏನೇನು?

Published : Sep 08, 2021, 07:14 PM ISTUpdated : Sep 08, 2021, 07:15 PM IST

* ಮಹಾಲಕ್ಷ್ಮೀ ಲೇಔಟ್ ನ ಮನೆಯ ಸ್ನಾನದ ಕೋಣೆಯಲ್ಲಿ ಕುಸಿದು ಬಿದ್ದಿದ್ದ ಸಂಪದ

* 2 ಗಂಟೆ ಕಳೆದರೂ ಸ್ನಾನದ ಮನೆಯಿಂದ ಹೊರಬಾರದ ವಿದ್ಯಾರ್ಥಿನಿ

* ಗಾಬರಿಗೊಂಡ ಕುಟುಂಬದವರು ಡೋರ್ ಮುರಿದು ನೋಡಿದ ಬಳಿಕ ಕುಸಿದು ಬಿದ್ದಿದ್ದ ಸಂಪದ

* ಹಾಗಾದರೆ ಗ್ಯಾಸ್ ಗೀಸರ್ ಎಷ್ಟು ಅಪಾಯಕಾರಿ? 

ಬೆಂಗಳೂರು(ಸೆ. 08)  ನೀವು ಮನೆಯಲ್ಲಿ ಗ್ಯಾಸ್ ಗೀಸರ್ ಬಳಸುತ್ತೀರಾ? ಹಾಗಾದರೆ ಈ  ವಿವರಣೆಯನ್ನು ನೋಡಲೇಬೇಕು. ಗ್ಯಾಸ್ ಗೀಸರ್ ಸೈಲೆಂಟ್ ಕಿಲ್ಲರ್. ಸ್ನಾನಕ್ಕೆಂದು ಹೋದ ಎಂಬಿಬಿಎಸ್ ವಿದ್ಯಾರ್ಥಿನಿಯನ್ನು ಗ್ಯಾಸ್ ಗೀಸರ್ ಬಲಿ ಪಡೆದಿದೆ. 

ವಿದ್ಯಾರ್ಥಿನಿ ಜೀವ ಬಲಿಪಡೆದ ಗ್ಯಾಸ್ ಗೀಸರ್

ಗ್ಯಾಸ್ ಗೀಸರ್  ಉಸಿರುಗಟ್ಟಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಸಂಪದ (23) ವರ್ಷದ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ದುರಂತ ಸಾವಿಗೀಡಾಗಿದ್ದಾರೆ. 
ಸೆಪ್ಟೆಂಬರ್ 4 ರ ಮಧ್ಯಾಹ್ನ 12:30 ರ ವೇಳೆಗೆ ಸ್ನಾನಕ್ಕೆಂದು ತೆರಳಿದ್ದ ವಿದ್ಯಾರ್ಥಿನಿ ತೆರಳಿದ್ದರು. ಈ ವೇಳೆ ಕಾರ್ಬನ್ ಮೋನಾಕ್ಸೈಡ್ ಲೀಕ್ ಆಗಿ ಉಸಿರುಗಟ್ಟಿ ಸಾವು ಕಂಡಿದ್ದಾರೆ ಮಹಾಲಕ್ಷ್ಮೀ ಲೇಔಟ್ ನ ಮನೆಯ ಸ್ನಾನದ ಕೋಣೆಯಲ್ಲಿ ಕುಸಿದು ಬಿದ್ದಿದ್ದ ಸಂಪದ ಅಲ್ಲೇ ಸಾವು ಕಂಡಿದ್ದಾರೆ. ಹಾಗಾದರೆ ಏನೆಲ್ಲ ಎಚ್ಚರಿಕೆ ಪಾಲಿಸಿಬೇಕು? 

22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
24:12Wife escape: ಜಿಮ್ ಬಾಡಿ ಗಂಡನಿಂದ ಸುಖವಿಲ್ಲವೆಂದು, ಸ್ಲಿಮ್ ಬಾಡಿ ಹುಡುಗನ ಹಿಂದೆ ಹೆಂಡತಿ ಪರಾರಿ!
24:18ಮನಸ್ಸಿಲ್ಲದೆ ಮದುವೆಯಾದ ಗಂಡನ ಬಿಟ್ಟು ಪ್ರೇಮಿಯೊಂದಿಗೆ ಹೋದ ಮಗಳು; ವಾಪಸ್ ಕರೆತಂದು ವಿಷವುಣಿಸಿ ಸುಟ್ಟು ಹಾಕಿದ ಅಪ್ಪ!
25:00ಅವಳಿಗೆ 57.. ಅವನಿಗೆ 27, ಇಬ್ಬರಿಗೂ ಆಗಿತ್ತು ಕುಚ್​​..ಕುಚ್​​..! ಆ ಶಿಕ್ಷಕಿ ಸತ್ತಿದ್ದೇಗೆ? ಕೊಂದಿದ್ದು ಯಾರು..?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!