ಬೆಂಗಳೂರಲ್ಲಿ ಏನ್ ಮುಟ್ಟಿದ್ರೂ ಶಾಕ್ ಹೊಡೆದ ಅನುಭವ ಆಗ್ತಿದ್ಯಲ್ಲಾ, ಯಾಕ್ಹೀಗೆ ?

ಬೆಂಗಳೂರಲ್ಲಿ ಏನ್ ಮುಟ್ಟಿದ್ರೂ ಶಾಕ್ ಹೊಡೆದ ಅನುಭವ ಆಗ್ತಿದ್ಯಲ್ಲಾ, ಯಾಕ್ಹೀಗೆ ?

Published : Mar 10, 2023, 03:19 PM ISTUpdated : Mar 10, 2023, 03:34 PM IST

ವಿದ್ಯುತ್ ಮುಟ್ಟಿದಾಗ ಶಾಕ್‌ ಹೊಡೆಯೋ ಬಗ್ಗೆ ನೀವೆಲ್ಲಾ ಕೇಳಿರ್ತೀರಾ..ಆದ್ರೆ ಮನುಷ್ಯನನ್ನು ಮುಟ್ಟಿದಾಗ, ವಸ್ತುಗಳನ್ನು ಮುಟ್ಟಿದಾಗ ಶಾಕ್‌ ಆಗೋ ಬಗ್ಗೆ ಕೇಳಿದ್ದೀರಾ? ಸದ್ಯ ಬೆಂಗಳೂರಲ್ಲಿ ಆಗ್ತಿರೋದು ಅದೇ. ಜನರೆಲ್ಲರೂ ಈ ಪಟ್ಟಣಕ್ಕೆ ಏನಾಗಿದೆ ಎಂದು ಮಾತನಾಡಿಕೊಳ್ತಿದ್ದಾರೆ.

ಬೆಂಗಳೂರು ಜನತೆ ಕೆಲ ದಿನಗಳಿಂದ ಈ ವಿಚಿತ್ರ ಕರೆಂಟ್‌ ಶಾಕ್‌ ಅನುಭವಿಸುತ್ತಿದ್ದಾರೆ. ಇತರರನ್ನು ಸ್ಪರ್ಶಿಸಿದಾಗ, ಚೇರ್ ಮುಟ್ಟಿದಾಗ, ಇನ್ಯಾವುದೋ ಕಬ್ಬಿಣದ ಕಂಬಿ ಮುಟ್ಟಿದಾಗ ಶಾಕ್‌ ಹೊಡೆದಂತೆ ಆಗುತ್ತಿದೆ. ಮೊದಲೆಲ್ಲಾ ಹೀಗೆಲ್ಲಾ ತಮಗೆ ಮಾತ್ರ ಆಗ್ತಿದೆ ಅಂದ್ಕೊಂಡವರು ನಂತರ ಎಲ್ಲರೂ ಹೀಗೆ ಹೇಳುತ್ತಿರುವುದನ್ನು ಕೇಳಿ ಬೆರಗಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಿಂದ ಹಿಡಿದು ಎಲ್ಲೆಡೆ ಬೆಂಗಳೂರು ನಿವಾಸಿಗಳಲ್ಲಿ ಇದೇ ವಿಷಯ ಚರ್ಚೆಗೆ ಗ್ರಾಸವಾಗಿದೆ. ಯಾಕೆ ಹೀಗಾಗ್ತಿದೆ ? ಇದರ ಹಿಂದಿರೋ ಕಾರಣವೇನು ? ಈ ಬಗ್ಗೆ ನ್ಯಾಷನಲ್ ಕಾಲೇಜ್‌ನ ಬಿವಿ ಜಗದೀಶ್ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಕೆ ಎಸ್ ನಟರಾಜ್ ಏನ್ ಹೇಳ್ತಾರೆ ತಿಳಿಯೋಣ. 

ಕರೆಂಟ್ ಶಾಕ್ ಹೊಡದರೆ ಬೆಚ್ಚಿ ಬೀಳಬೇಡಿ, ಜೀವ ಉಳಿಸಲು ಹೀಗ್ ಮಾಡಿ!

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
24:12Wife escape: ಜಿಮ್ ಬಾಡಿ ಗಂಡನಿಂದ ಸುಖವಿಲ್ಲವೆಂದು, ಸ್ಲಿಮ್ ಬಾಡಿ ಹುಡುಗನ ಹಿಂದೆ ಹೆಂಡತಿ ಪರಾರಿ!
24:18ಮನಸ್ಸಿಲ್ಲದೆ ಮದುವೆಯಾದ ಗಂಡನ ಬಿಟ್ಟು ಪ್ರೇಮಿಯೊಂದಿಗೆ ಹೋದ ಮಗಳು; ವಾಪಸ್ ಕರೆತಂದು ವಿಷವುಣಿಸಿ ಸುಟ್ಟು ಹಾಕಿದ ಅಪ್ಪ!
25:00ಅವಳಿಗೆ 57.. ಅವನಿಗೆ 27, ಇಬ್ಬರಿಗೂ ಆಗಿತ್ತು ಕುಚ್​​..ಕುಚ್​​..! ಆ ಶಿಕ್ಷಕಿ ಸತ್ತಿದ್ದೇಗೆ? ಕೊಂದಿದ್ದು ಯಾರು..?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more