ಲಿವರ್ ಆರೋಗ್ಯ ಕಾಪಾಡಿಕೊಳ್ಳೋದು ಹೀಗೆ.!

Aug 8, 2019, 1:30 PM IST

ವಿಶ್ವ ಆರೋಗ್ಯ ಸಂಸ್ಥೆ ವರದಿಯಂತೆ ವರ್ಷಕ್ಕೆ ಸುಮಾರು 14 ಲಕ್ಷ ಮಂದಿ ಪಚನ ಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದಲೇ ಅಸುನೀಗುತ್ತಿದ್ದಾರೆ. ಇಂಥ ಮಾರಕ ಸಮಸ್ಯೆ ತಡೆಯಲು ಲಿವರ್ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಇದಕ್ಕೆ ವೈಜ್ಞಾನಿಕವಾಗಿ ಪ್ರೂವ್ ಆದ ಕೆಲವು ಆಹಾರಗಳ ಪಟ್ಟಿ ಇಲ್ಲಿವೆ....