ಪರಸ್ಥಳದಿಂದ ಬಂದು ಎಲೆಕ್ಷನ್ ಗೆ ನಿಲ್ತಾರೆ ಅನ್ನೋರಿಗೆ HDK ಖಡಕ್ ಉತ್ತರ

ಪರಸ್ಥಳದಿಂದ ಬಂದು ಎಲೆಕ್ಷನ್ ಗೆ ನಿಲ್ತಾರೆ ಅನ್ನೋರಿಗೆ HDK ಖಡಕ್ ಉತ್ತರ

Published : Mar 12, 2019, 10:13 PM IST

ಪರಸ್ಥಳದಿಂದ ಬಂದು ಎಲೆಕ್ಷನ್ ಗೆ ನಿಲ್ತಾರೆ ಅನ್ನೋರಿಗೆ HDK ಖಡಕ್ ಉತ್ತರ

ಒಂದೆಡೆ ಪ್ರಜ್ವಲ್ ರೇವಣ್ಣ ಹಾಸನಕ್ಕೆ. ಮತ್ತೊಂದೆಡೆ ಮಂಡ್ಯಕ್ಕೆ ಕುಮಾರಸ್ವಾಮಿ ಪುತ್ರ ನಿಖಿಲ್ ಅಖಾಡಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ  ಈ ಬಾರಿ ಚುನಾವಣೆಯಲ್ಲಿ 'ಕುಟುಂಬ ರಾಜಕಾರಣ' ಎಂಬ ಕೂಗು ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದೆ. ಅಷ್ಟೇ ಅಲ್ಲದೇ ದೇವೇಗೌಡ ಕುಟುಂಬ ರಾಜಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್ ಮಾಡಲಾಗುತ್ತಿದೆ. ಇನ್ನು ಬೇರೆ ಜಿಲ್ಲೆಯಿಂದ ವಲಸೆ ಬಂದು ಚುನಾವಣೆಗೆ ಸ್ಪರ್ಧಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇವೆಲ್ಲವುದಕ್ಕೂ ಸ್ವತಃ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದು ಹೀಗೆ.