ಬಾಂಗ್ಲಾ ವಲಸಿಗರ ತಡೆಗೆ ಅಗ್ರಹ: ಕೆ. ಆರ್. ಪೇಟೆ ಬಂದ್‌ಗೆ ವ್ಯಾಪಕ ಬೆಂಬಲ

ಬಾಂಗ್ಲಾ ವಲಸಿಗರ ತಡೆಗೆ ಅಗ್ರಹ: ಕೆ. ಆರ್. ಪೇಟೆ ಬಂದ್‌ಗೆ ವ್ಯಾಪಕ ಬೆಂಬಲ

Published : Oct 31, 2019, 12:14 PM IST

ಬಾಂಗ್ಲಾ ವಲಸಿಗರ ತಡೆಗೆ ಆಗ್ರಹಿಸಿ ಕೆ. ಆರ್. ಪೇಟೆ ಹಿಂದೂ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕರೆ ನೀಡಿರುವ ಬಂದ್‌ಗೆ ವ್ಯಾಪಕ ಬಂಬಲ ವ್ಯಕ್ತವಾಗಿದೆ. PFI ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ, ಕಠಿಣ ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಮಂಡ್ಯ(ಅ.31): ಬಾಂಗ್ಲಾ ವಲಸಿಗರ ತಡೆಗೆ ಆಗ್ರಹಿಸಿ ಕೆ. ಆರ್. ಪೇಟೆ ಹಿಂದೂ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕರೆ ನೀಡಿರುವ ಬಂದ್‌ಗೆ ವ್ಯಾಪಕ ಬಂಬಲ ವ್ಯಕ್ತವಾಗಿದೆ. PFI ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ, ಕಠಿಣ ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು, ವ್ಯಾಪಾರಸ್ಥರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಹಿಂದೂ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೈಕ್ ರ‌್ಯಾಲಿ ನಡೆಸುವ ಮೂಲಕ ಬಂದ್ ಯಶಸ್ವಿಗೆ ಸಹಕರಿಸಲು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ತಹಸೀಲ್ದಾರ್ ಶಿವಮೂರ್ತಿ ನಿನ್ನೆಯೇ ಶಾಲಾ ಕಾಲೇಜುಗಳಲ್ಲಿ ರಜೆ ಘೋಷಿಸುಂತೆ ಆದೇಶ ನೀಡಿದ್ದಾರೆ. ಸಾರಿಗೆ, ಆಟೋ ಸಂಚಾರ ಎಂದಿನಂತೆ ನಡೆಯುತ್ತಿದೆ. ಅ.27ರಂದು 16 PFI ಕಾರ್ಯಕರ್ತರನ್ನು ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ ಅನುಮತಿ ಇಲ್ಲದೆ ಬಂಧಿಸಲಾಗಿತ್ತು.

05:51ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?
25:48ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!
04:59ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!
03:25ರಸ್ತೆಯಲ್ಲಿ ಓವರ್‌ಟೇಕ್‌ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
04:04ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ
05:25Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!
23:44ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!
06:48ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆಯಿಂದ ಜಟಾಪಟಿ!
06:50ಮಂಡ್ಯ: ಪಾರ್ಸಲ್​ ಡೆಲಿವರಿ ನೆಪದಲ್ಲಿ ಒಂಟಿ ಮನೆಗೆ ಬಂದು, ಮರದ ಯಂತ್ರದಿಂದ ರೈತನ ಕತ್ತು ಕೊಯ್ದ!
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!