ದಳಪತಿಗಳ ಕೋಟೆಯಲ್ಲಿ ಮೋದಿ ರೋಡ್‌ ಶೋ... ಪ್ರಧಾನಿ ಕೊಂಡಾಡಿದ ಸಿಎಂ

ದಳಪತಿಗಳ ಕೋಟೆಯಲ್ಲಿ ಮೋದಿ ರೋಡ್‌ ಶೋ... ಪ್ರಧಾನಿ ಕೊಂಡಾಡಿದ ಸಿಎಂ

Published : Mar 12, 2023, 02:45 PM IST

ಮಂಡ್ಯ ಅಂದ್ರೆ ಇಂಡಿಯಾ ಎಂದು  ಗೆಜ್ಜಲಗೆರೆಯ ಬೃಹತ್ ಸಮಾವೇಶದಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ  ಗೆಜ್ಜಲಗೆರೆಯ ಬೃಹತ್ ಸಮಾವೇಶದಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು,  ಮಂಡ್ಯ ಅಂದ್ರೆ ಇಂಡಿಯಾ,  ವಿರೋಧಿ ರಾಷ್ಟ್ರಗಳಲ್ಲಿನ ಜನ ಕೂಡ ಮೋದಿಯನ್ನು ಒಪ್ಪಿಕೊಂಡಿದ್ದಾರೆ ಅದಕ್ಕೆ ಮೋದಿಯವರನ್ನು ವಿಶ್ವನಾಯಕ ಎಂದು ಕರೆಯಲಾಗಿದೆ ಎಂದು ತಿಳೀಸಿದರು . 2014ರಲ್ಲಿ  ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ಹಾಕಿದ್ದು ಪ್ರಧಾನಿ ಮೋದಿಯವರು, ನಂತರ ಅದರ ಕಾಮಗಾರಿಯೂ ಅವರ ನೇತೃತ್ವದಲ್ಲಿ ಸಾಗಿತು. ಇದೀಗ ಉದ್ಘಾಟನೆಯಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.ಕಿಸಾನ್ ಸಮ್ಮಾನ್ ಯೋಜನೆಯಿಂದ ಮಂಡ್ಯದ 2 ಲಕ್ಷಕ್ಕೂ ಹೆಚ್ಚು ಜನ ಯೋಜನೆ ಲಾಭ ಪಡೆದಿದ್ದಾರೆ.ಮುಂದಿನ ದಿನಗಳಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಆಶೀರ್ವದಿಸಿ ಎಂದರು. 
 

05:51ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?
25:48ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!
04:59ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!
03:25ರಸ್ತೆಯಲ್ಲಿ ಓವರ್‌ಟೇಕ್‌ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
04:04ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ
05:25Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!
23:44ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!
06:48ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆಯಿಂದ ಜಟಾಪಟಿ!
06:50ಮಂಡ್ಯ: ಪಾರ್ಸಲ್​ ಡೆಲಿವರಿ ನೆಪದಲ್ಲಿ ಒಂಟಿ ಮನೆಗೆ ಬಂದು, ಮರದ ಯಂತ್ರದಿಂದ ರೈತನ ಕತ್ತು ಕೊಯ್ದ!
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!