ನಕಲಿ ಬೀಜ ಕೊಟ್ಟು ಟೋಪಿ ಹಾಕಿದ ಅಧಿಕಾರಿಗಳು; ರೈತರ ಗೋಳು ಕೇಳೋರ್ಯಾರು?

ನಕಲಿ ಬೀಜ ಕೊಟ್ಟು ಟೋಪಿ ಹಾಕಿದ ಅಧಿಕಾರಿಗಳು; ರೈತರ ಗೋಳು ಕೇಳೋರ್ಯಾರು?

Suvarna News   | Asianet News
Published : Jan 20, 2020, 01:00 PM IST

ಒಳ್ಳೆಯ ಬೆಳೆ ಬರುತ್ತದೆ ಎಂದು ರೈತರಿಗೆ ಭರವಸೆ ಮೂಡಿಸಿ ನಕಲಿ ಬಿತ್ತನೆ ಬೀಜಗಳನ್ನು ಕೊಟ್ಟು ಮೋಸ ಮಾಡಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಮಂಡ್ಯ (ಜ. 20): ನಾಡಿನ ಅನ್ನದಾತರಿಗೆ ಆಗುತ್ತಿರುವ ಮಹಾಮೋಸವಿದು. ಉತ್ತಮ ಬೆಳೆ ಬರುತ್ತದೆ ಎಂದು ರೈತರಲ್ಲಿ ಭರವಸೆ ಮೂಡಿಸಿ ನಕಲಿ ಬಿತ್ತನೆ ಬೀಜಗಳನ್ನು ನೀಡಿ ಮದ್ದೂರು ತಾಲೂಕಿನ ಹಲವು ಭಾಗದ ರೈತರಿಗೆ ಆಗ್ರೋ ಏಜನ್ಸಿ ಮಾಲೀಕರೊಬ್ಬರು ಮಹಾಮೋಸ ಮಾಡಿದ್ದಾರೆ.

ಕೃಷಿ ಇಲಾಖೆ ಬಿತ್ತನೆ ಬೀಜ ನೀಡುವುದು ವಿಳಂಬ ಮಾಡಿದ್ದರಿಂದ ಕಳೆದ ಜುಲೈನಲ್ಲಿ ಮಂಡ್ಯದ ಮಂಜುನಾಥ ಏಜನ್ಸಿಯವರ ಬಳಿ ಬಿತ್ತನೆ ಬೀಜ ತೆಗೆದುಕೊಂಡು ಬಿತ್ತನೆ ಮಾಡಿದ್ದಾರೆ. 

ಬೆಳೆ ಕಟಾವಿಗೆ ಬಂದ ನಂತರ ರೈತರು ಕಂಗಾಲಾಗಿದ್ದಾರೆ. ತೆನೆ ಒಡೆದು ಕಾಳು ಕಟ್ಟುವ ಸಂದರ್ಭದಲ್ಲಿ ಕಾಳು ಕಟ್ಟಿರದೇ ಸಂಪೂರ್ಣ ಬೆಳೆ ಜೊಳ್ಳಾಗಿದೆ. ಒಳ್ಳೆಯ ತಳಿಯ ಬೀಜವೆಂದು ನಕಲಿ ತಳಿಯ ಬೀಜವನ್ನು ರೈತರಿಗೆ ಕೊಟ್ಟು ಅಧಿಕಾರಿಗಳು ಟೋಪಿ ಹಾಕಿದ್ದಾರೆ. ಏನಿದು ಅವಾಂತರ? ಸಂಬಂಧಪಟ್ಟ ಅಧಿಕಾರಿಗಳು ಏನಂತಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ! 

05:51ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?
25:48ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!
04:59ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!
03:25ರಸ್ತೆಯಲ್ಲಿ ಓವರ್‌ಟೇಕ್‌ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
04:04ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ
05:25Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!
23:44ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!
06:48ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆಯಿಂದ ಜಟಾಪಟಿ!
06:50ಮಂಡ್ಯ: ಪಾರ್ಸಲ್​ ಡೆಲಿವರಿ ನೆಪದಲ್ಲಿ ಒಂಟಿ ಮನೆಗೆ ಬಂದು, ಮರದ ಯಂತ್ರದಿಂದ ರೈತನ ಕತ್ತು ಕೊಯ್ದ!
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!