100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ..!

100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ..!

Published : Mar 24, 2023, 01:12 PM IST

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂನ ನೀರಿನ ಮಟ್ಟ 100 ಅಡಿ ಕುಸಿತ ಕಂಡಿದೆ.  4 ವರ್ಷದ ಬಳಿಕ ಬೇಗನೆ ಡ್ಯಾಂ ನೀರಿನ ಮಟ್ಟ 100 ಅಡಿ ಕುಸಿತ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂನ ನೀರಿನ ಮಟ್ಟ 100 ಅಡಿ ಕುಸಿತ ಕಂಡಿದೆ.  4 ವರ್ಷದ ಬಳಿಕ ಬೇಗನೆ ಡ್ಯಾಂ ನೀರಿನ ಮಟ್ಟ 100 ಅಡಿ ಕುಸಿತ ಕಂಡಿದ್ದು,124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 100 ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಇನ್ನು ಜೂನ್‌ವರೆಗೂ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಒಂದು ವೇಳೆ ಮುಂಗಾರು ಮಳೆ ತಡವಾದ್ರೆ ಕಾವೇರಿ ನೀರಿಗೆ ಅವಲಂಬಿತವಾಗಿರುವ ಜನರಿಗೆ ನೀರಿನ ಹಾಹಾಕಾರ ಎದುರಾಗಬಹುದು.ಇನ್ನು ಮೇ ತಿಂಗಳ ಅಂತ್ಯಕ್ಕೆ ಕೃಷಿಗೆ ನೀರು ಕೊಡುವುದು ಕಷ್ಟವಾಗಿದ್ದು, ನೀರಿನ ಸಮಸ್ಯೆಯಿಂದಾಗಿ ಡ್ಯಾಂನ ಅಚ್ಚುಕಟ್ಟು ರೈತರಲ್ಲಿ ಸ್ವಲ್ಪ ಆತಂಕ ಎದುರಾಗಬಹುದು. 

05:51ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?
25:48ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!
04:59ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!
03:25ರಸ್ತೆಯಲ್ಲಿ ಓವರ್‌ಟೇಕ್‌ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
04:04ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ
05:25Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!
23:44ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!
06:48ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆಯಿಂದ ಜಟಾಪಟಿ!
06:50ಮಂಡ್ಯ: ಪಾರ್ಸಲ್​ ಡೆಲಿವರಿ ನೆಪದಲ್ಲಿ ಒಂಟಿ ಮನೆಗೆ ಬಂದು, ಮರದ ಯಂತ್ರದಿಂದ ರೈತನ ಕತ್ತು ಕೊಯ್ದ!
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
Read more