ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅಸಮಾನ್ಯ ಕನ್ನಡಿಗ ಅವಾರ್ಡ್: ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ

ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅಸಮಾನ್ಯ ಕನ್ನಡಿಗ ಅವಾರ್ಡ್: ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ

Published : Nov 06, 2023, 09:03 AM IST

ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಲವು ವಿಚಾರಗಳಲ್ಲಿ ಟ್ರೆಂಡ್‌ ಸೆಟ್ಟರ್‌ ಆಗಿದೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಿದೆ.
 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಅಸಾಮಾನ್ಯ ಕನ್ನಡಿಗ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇಲ್ಲಿ ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅವಾರ್ಡ್‌ ನೀಡಲಾಗಿದೆ. ಇದೊಂದು ಮಾಧ್ಯಮ ಲೋಕದಲ್ಲಿಯೇ ವಿಭಿನ್ನ ಪ್ರಯೋಗವಾಗಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಮಾಧ್ಯಮ ಸುದ್ದಿ ಬಿತ್ತರಿಸುವ ಜತೆಗೆ ಸಮಾಜದ ಹಿತಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಿ, ಸಮಾಜಕ್ಕೆ ಮಾದರಿಯಾಗಿರುವವರನ್ನು ಪರಿಚಯಿಸುವುದು ಕೂಡ ಮಾಧ್ಯಮಗಳ ಕರ್ತವ್ಯ ಎಂದು ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು. ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಲವು ವಿಚಾರಗಳಲ್ಲಿ ಟ್ರೆಂಡ್‌ ಸೆಟ್ಟರ್‌ ಆಗಿದೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಿದೆ. 

ಇದನ್ನೂ ವೀಕ್ಷಿಸಿ: 

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!