ಬೈಕ್‌ ಸವಾರನ ಮೇಲೆ ದಾಳಿಗೆ ಮುಂದಾದ ಕರಡಿ: ಸ್ವಲ್ಪದರಲ್ಲೇ ಬಚಾವ್‌... ಅಬ್ಬಾ..! ಭಯಾನಕ ವಿಡಿಯೋ

ಬೈಕ್‌ ಸವಾರನ ಮೇಲೆ ದಾಳಿಗೆ ಮುಂದಾದ ಕರಡಿ: ಸ್ವಲ್ಪದರಲ್ಲೇ ಬಚಾವ್‌... ಅಬ್ಬಾ..! ಭಯಾನಕ ವಿಡಿಯೋ

Published : Jun 12, 2023, 09:51 AM IST

ಕೊಪ್ಪಳದಲ್ಲಿ ಕರಡಿಯೊಂದು ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ ಸವಾರನ ಮೇಲೆ ದಾಳಿ ಮಾಡಲು ಬಂದಿದ್ದು, ಆತ ಸ್ವಲ್ಪದರಲ್ಲೇ ಬಚಾವ್‌ ಆಗಿದ್ದಾನೆ.
 

ಕರಡಿಯೊಂದು ಬೈಕ್‌ ಸವಾರನ ಮೇಲೆ ದಾಳಿ ನಡೆಸಲು ಮುಂದಾದ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯ ಗುಂಡೂರು ಗ್ರಾಮದಲ್ಲಿ ನಡೆದಿದೆ. ರಸ್ತೆಯಲ್ಲಿ ಬೈಕ್‌ ಸವಾರ ಹೋಗುತ್ತಿರುವಾಗ ಕರಡಿ ಆತನನ್ನು ಬೆನ್ನಟ್ಟಿಕೊಂಡು ಬರುತ್ತಿದೆ. ಸವಾರ ಸ್ವಲ್ಪದರಲ್ಲೇ ಕರಡಿಯಿಂದ ಬಚಾವ್‌ ಆಗಿದ್ದಾನೆ. ಅಕ್ಕ ಪಕ್ಕದಲ್ಲಿ ಯಾವುದೇ ಗುಡ್ಡಗಾಡು ಪ್ರದೇಶ ಇಲ್ಲದಿದ್ರು ಕೂಡ ಕರಡಿಗಳು ಗ್ರಾಮಕ್ಕೆ ನುಗ್ಗುತ್ತಿವೆ. ಅಲ್ಲದೇ ಹೊಲಗಳಲ್ಲಿ ಬೆಳೆಯನ್ನು ನಾಶ ಮಾಡುತ್ತಿವೆ. ಗ್ರಾಮಸ್ಥರ ಕೂಗಾಟ ಕಂಡು ಕರಡಿ ಓಡಿ ಹೋಗಿದೆ. ಅಲ್ಲದೇ ಕರಡಿಗಳನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದು, ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಕೇಳಿಕೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಶಕ್ತಿ ಯೋಜನೆಗೆ ಚಾಲನೆ: ಸ್ತ್ರೀಯರು ಫುಲ್‌ ಖುಷ್‌... ಈ ಬಗ್ಗೆ ಮಹಿಳಾಮಣಿಗಳು ಹೇಳೋದೇನು ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more