ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಧನುಷ್ ಕುಮಾರ್:  ಯುಪಿಎಸ್‌ಸಿಯಲ್ಲಿ 501ನೇ ರ‍್ಯಾಂಕ್‌ ಪಡೆದಿದ್ದು ಹೇಗೆ?

ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಧನುಷ್ ಕುಮಾರ್: ಯುಪಿಎಸ್‌ಸಿಯಲ್ಲಿ 501ನೇ ರ‍್ಯಾಂಕ್‌ ಪಡೆದಿದ್ದು ಹೇಗೆ?

Published : May 29, 2023, 02:16 PM IST

ಏಳು ವರ್ಷಗಳ ಧ್ಯಾನದಿಂದ ಆರೋಗ್ಯ ಸುಧಾರಿಸಿಕೊಂಡು, ಯುಪಿಎಸ್‌ಸಿ ಪರೀಕ್ಷೆಯಲ್ಲಿ 501ನೇ ರ‍್ಯಾಂಕ್‌ ಪಡೆದು ಖಿನ್ನತೆ ಅನ್ನೋದು ಸಾಮಾನ್ಯವಾದದ್ದು ಅದರಿಂದ ಹೊರ ಬರುವ ಪ್ರಯತ್ನಕ್ಕೆ ದೊಡ್ಡ ಫಲವಿದೆ ಅನ್ನೋದನ್ನು ಸಾಧಿಸಿ ತೋರಿಸಿದ್ದಾರೆ. 

ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ upsc ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರ ಬಂದಿರುವ ಕತೆಯೇ ಒಂದು ಸ್ಪೂರ್ತಿದಾಯಕವಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ 501 ನೇ ರ‍್ಯಾಂಕ್‌ ಪಡೆದಿರುವ ಧನುಷ್ ಕುಮಾರ್ ಇಂಡಿಯನ್ ಪೊಲೀಸ್ ಸರ್ವಿಸ್‌ಗೆ ಆಯ್ಕೆಯಾಗಿದ್ದಾರೆ. ಯುಪಿಎಸ್ ಸಿ ಪರೀಕ್ಷೆಯಲ್ಲಿ ಕನ್ನಡ ಸಾಹಿತ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಧನುಷ್ ಕುಮಾರ್ ಲೈಫ್ ಇಸ್ಟ್ರಿ  ಯುಪಿಎಸ್‌ಸಿ ಪರಿಕ್ಷೇಗೆ ತಯಾರಿ ನಡೆಸುತ್ತಿರುವವರಿಗೆ ಸ್ಪೂರ್ತಿ ತುಂಬುವಂತಿದೆ. ಎಸ್ ಎಸ್ ಎಲ್ ಸಿ, ಪಿಯುಸಿ ಗಳಲ್ಲಿ ಅತ್ಯುತ್ತಮ ಅಂಕಗಳಿಸಿ ಟಾಪರ್ ಆಗಿದ್ದ ಧನುಷ್, 2014 ರಲ್ಲಿ ಆಂತಕ, ಖಿನ್ನತೆ, ಜ್ಞಾಪಕ ಶಕ್ತಿ ನಷ್ಟ, ನಿದ್ರಾಹೀನತೆ, ಒಸಿಡಿ ಅಂತಹ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದರು.  2013 ರಲ್ಲಿ ಆತ್ಮಹತ್ಯೆಗೆ ಸಹ ಯತ್ನಿಸಿದ್ದರು.

ಇದನ್ನೂ ವೀಕ್ಷಿಸಿ: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ: ಸಿನಿಮಾ ಸೆಟ್‌ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more