ಬ್ರಿಜ್ ಭೂಷಣ್ VS ಕುಸ್ತಿಪಟುಗಳು ಏನಿದು ಕತೆ..? : ಚಾಂಪಿಯನ್ಸ್ ಕಣ್ಣೀರಿನ ಹಿಂದಿರೋ ಕತೆ ಏನು..?

ಬ್ರಿಜ್ ಭೂಷಣ್ VS ಕುಸ್ತಿಪಟುಗಳು ಏನಿದು ಕತೆ..? : ಚಾಂಪಿಯನ್ಸ್ ಕಣ್ಣೀರಿನ ಹಿಂದಿರೋ ಕತೆ ಏನು..?

Published : Jun 01, 2023, 10:31 AM IST

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕುಸ್ತಿ ಪಟುಗಳು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ 100 ದಿನಕ್ಕೆ ಕಾಲಿಟ್ಟಿದ್ದು, ಇನ್ನೂ ವಿವಾದ ಮಾತ್ರ ಬಗೆಹರಿದಿಲ್ಲ.

ಅವತ್ತು ದೇಶಕ್ಕೆ ಚಿನ್ನದ ಪದಕ ತಂದವರು, ಇವತ್ತು ಬೀದಿಯಲ್ಲಿ ಬಿಕ್ಕಳಿಸಿ ಅಳ್ತಾ ಇದಾರೆ. ಆ ಕಣ್ಣೀರಿನ ಹಿಂದಿರೋ ಕತೆ ಏನು ಗೊತ್ತಾ? ಅದ್ಯಾಕಾಗಿ ಈ ಕುಸ್ತಿಪಟುಗಳ ಬಿಗಿ ಪಟ್ಟು ಹಿಡಿದಿದ್ದಾರೆ..? ಇವರ ವಿರುದ್ಧ ಬ್ರಿಜ್ ಭೂಷಣ್ ಅನ್ನೋರು ಅದೇನೋ ಗುಟ್ಟು ಬಿಚ್ಚಿಡ್ತೀನಿ ಅಂತಿದ್ದಾರಲ್ಲಾ, ಅದೇನು..? ಇದೆಲ್ಲದರ ಅಸಲಿ ಸತ್ಯವೇನು..? ಒಂದು ವೇಳೆ ಈ ಉಗ್ರ ಹೋರಾಟ ನಿಲ್ಲದೇ ಹೋದ್ರೆ.. ಭಾರತಕ್ಕೆ ಕುಸ್ತಿ ಪಂದ್ಯವಾಡೋಕೆ ಅಂತಾರಾಷ್ಟ್ರೀಯ ಕುಸ್ತಿ ವೇದಿಕೆಯೇ ಇರಲ್ಲ ಎಂಬ ಸುದ್ದಿ ಹರಡುತ್ತಿದೆ. ಅಲ್ಲದೇ ಸಾಕ್ಷಿ ಮಲಿಕ್ ತಾನು ಗೆದ್ದಿದ್ದ ಕಂಚಿನ ಪದಕವನ್ನ ಗಂಗೆಲಿ ಮುಳುಗಿಸೋಕೆ ಹೊರಟಾಗ, ಆಕೆ ಜೊತೆಗೆ, ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕೂಡ ಇದ್ರು.

ಇದನ್ನೂ ವೀಕ್ಷಿಸಿ: "ಲೋಕ"ಯುದ್ಧದ ಅಖಾಡದಲ್ಲಿ ಕೈ ಚಾಣಕ್ಯನ ನಿಗೂಢ ಹೆಜ್ಜೆ: ಉತ್ತರ ಗೆಲ್ಲಲು “ಕನಕ”ವ್ಯೂಹ.. ಏನಿದು ಡಿಕೆ ಖೆಡ್ಡಾ ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more